ಸೇಂದಿ ಸಾಗಾಣಿಕೆ: ಇಬ್ಬರ ವ್ಯಕ್ತಿಯ ಬಂಧನ…!!!

ಸೇಂದಿ ಸಾಗಾಣಿಕೆ: ಇಬ್ಬರ ವ್ಯಕ್ತಿಯ ಬಂಧನ
ಬಳ್ಳಾರಿ,: ಬಳ್ಳಾರಿ ತಾಲೂಕಿನ ಮುಂಡ್ರಗಿ ಗ್ರಾಮದ ಸರ್ಕಾರಿ ಶಾಲೆ ಹತ್ತಿರ ಸೋಮವಾರ ಗಸ್ತು ಮಾಡುತ್ತಿರುವ ಸಮಯದಲ್ಲಿ ಸೋಹೆಲ್ ಮತ್ತು ಶಶಾಂಕ್ ಎನ್ನುವ ಇಬ್ಬರು ವ್ಯಕ್ತಿಗಳು ಒಟ್ಟು 6 ಲೀಟರ್ ಸೇಂದಿಯನ್ನು ಸಾಗಾಣಿಕೆ ಮಾಡುತ್ತಿರುವ ಸಮಯದಲ್ಲಿ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಜಿಲ್ಲಾ ಅಪರಾಧ ಮಾಹಿತಿ ಬ್ಯೂರೋದ ಅಬಕಾರಿ ನಿರೀಕ್ಷಕರಾದ ತುಕರಾಮ್ ನಾಯ್ಕ ಅವರು ತಿಳಿಸಿದ್ದಾರೆ..

ವರದಿ. ಉಮೇಶ್, ಎಚ್, ಬಳ್ಳಾರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend