ನಾಡೋಜ ಬೆಳಗಲ್ಲು ವೀರಣ್ಣ ಅವರ ಅಂತಿಮ ದರ್ಶನ…!!!

ನಾಡೋಜ ಬೆಳಗಲ್ಲು ವೀರಣ್ಣ ಅವರ ಅಂತಿಮ ದರ್ಶನ
ಬಳ್ಳಾರಿ,: ನಾಡಿನ ಸಾಂಸ್ಕೃತಿಕ ರಾಯಭಾರಿ, ಕರ್ನಾಟಕ ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷರು, ಅಂತಾರಾಷ್ಟ್ರೀಯ ರಂಗಭೂಮಿ ಹಾಗೂ ತೊಗಲುಗೊಂಬೆ ಕಲಾವಿದರು ನಾಡೋಜ ಬೆಳಗಲ್ಲು ವೀರಣ್ಣ ಅವರು ನಮ್ಮನ್ನೆಲ್ಲ ಅಗಲಿರುತ್ತಾರೆ.
ಸಾರ್ವಜನಿಕರು, ಕಲಾಭಿಮಾನಿಗಳು ಹಾಗೂ ಕಲಾ ವೃಂದದವರಿಗೆ ಅವರ ಅಂತಿಮ ದರ್ಶನವನ್ನು ಪಡೆಯಲು ಜಿಲ್ಲಾಡಳಿತದಿಂದ ಏ.3 ರಂದು ಮುಂಜಾನೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಏರ್ಪಡಿಸಲಾಗಿದೆ…

ವರದಿ. ವಿರೇಶ್, ಎಚ್, ಸಿರಿಗುಪ್ಪ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend