ದೊಡ್ಡಬಳ್ಳಾಪುರ: ಗುಂಜೂರು ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಗಡಿಗ್ರಾಮವಾದ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ಮಾರ್ಗದ ಗುಂಜೂರು ಬಳಿ ವಾಹನಗಳ ತಪಾಸಣೆಗೆ ನಿರ್ಮಿಸಲಾಗಿರುವ ಚೆಕ್ಪೋಸ್ಟ್ಗೆ ನಿನ್ನೆ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ ಉಪಸ್ಥಿತರಿದ್ದರು…

ವರದಿ. ಕಲಾವತಿ. ಎನ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
