;

2023 ರ ಸಾರ್ವತ್ರಿಕ ಚುನಾವಣೆಯ ಮತದಾನ ಜಾಗೃತಿ ಅಭಿಯಾನ ನಡೆಸಿದ ನಾವಲಗಿ ಗ್ರಾಮ ಪಂಚಾಯತಿ ಸ್ವಿಪ ತಂಡ…!!!

2023 ರ ಸಾರ್ವತ್ರಿಕ ಚುನಾವಣೆಯ ಮತದಾನ ಜಾಗೃತಿ ಅಭಿಯಾನ ನಡೆಸಿದ ನಾವಲಗಿ ಗ್ರಾಮ ಪಂಚಾಯತಿ ಸ್ವಿಪ ತಂಡ.

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮತದಾನ ಅಭಿಯಾನ ಕಾರ್ಯ ನಡೆಸಿದ ಗ್ರಾಮದ ಸ್ವಿಪರ್ ತಂಡ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾದ ಎಸ್.ವಿ.ಮಠದ ಅವರನೊಳಗೊಂಡ ಅಂಗನವಾಡಿ ಕಾರ್ಯಕರ್ತೆರು.ಮತ್ತು ಆಶಾ ಕಾರ್ಯಕರ್ತೆಯರು ಶಾಲಾ ಮುಖ್ಯಗುರುಗಳು ಹಾಗೂ ಮಕ್ಕಳು ಪಂಚಾಯತಿ ಸಿಬ್ಬಂದಿ ಗ್ರಾಮದ ಪ್ರಮುಖರು ಸೇರಿ ವಿವಿಧ ಬಡಾವಣೆಗಳಲ್ಲಿ ಮತದಾನ ಜಾಗೃತಿ ಅಭಿಯಾನ ನಡೆಸಿದರು.


ವರದಿ.
ಶಿವಶಂಕರ ಕಡಬಲ್ಲವರ
ಜಗದಾಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;