;

ಹೊಸಹಳ್ಳಿ ನಾಡಕಚೇರಿಯಲ್ಲಿ ಮಹಾವೀರ ಜಯಂತಿ ಆಚರಣೆ …!!!

ಹೊಸಹಳ್ಳಿ ನಾಡಕಚೇರಿಯಲ್ಲಿ ಮಹಾವೀರ ಜಯಂತಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ನಾಡಕಚೇರಿಯಲ್ಲಿ
ಮಹಾವೀರ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು.
ಭಗವಾನ್ ಮಹಾವೀರ ರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ
ನಂತರ ಮಾತನಾಡಿ
ಸತ್ಯಹಂಸೆ ತತ್ವದರ್ಶಕಗಳನ್ನು ಬೋಧಿಸಿದ ಭಗವಾನ್ ಮಹಾವೀರ ಸಿದ್ಧಾಂತವನ್ನು ದೇಶದ ಎಲ್ಲಾ ಸಮುದಾಯದವರು ಸ್ಮರಿಸಬೇಕು ಎಂದು ಕಂದಾಯ ಪರಿವೀಕ್ಷಕರು ಎನ್ ಎ ತಿಪ್ಪೇಸ್ವಾಮಿ ಹೇಳಿದರು.
ಇದೇ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳಾದ ಶ್ರೀನಿವಾಸ್ ಕೊಂಡಿ. ಎಚ್ ಎಮ್ ಚನ್ನಬಸಯ್ಯ. ಸಂಪ್ರೀತ. ಚೈತ್ರ. ಗ್ರಾಮ ಸಹಾಯಕರಾದ ಬೋರಣ್ಣ ಶಾಂತರಾಜ್ ಗ್ರಾಮದ ಮುಖಂಡರಾದ ಹನುಮಂತಪ್ಪ ಸೇರಿದಂತೆ ಇತರರು ಸಾರ್ವಜನಿಕರು ಉಪಸ್ಥಿತರಿದ್ದರು..

ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;