;

ಕಾಂಗ್ರೆಸ್ ಇಂದುಳಿದ ವರ್ಗಗಳ ವಿಭಾಗಕ್ಕೆ ನೂತನ ರಾಜ್ಯ ಕಾರ್ಯದರ್ಶಿಯಾಗಿ ಲಕ್ಕಜ್ಜಿ ಮಲ್ಲಿಕಾರ್ಜುನ್ ನೇಮಕ…!!!

ಕಾಂಗ್ರೆಸ್ ಇಂದುಳಿದ ವರ್ಗಗಳ ವಿಭಾಗಕ್ಕೆ ನೂತನ ರಾಜ್ಯ ಕಾರ್ಯದರ್ಶಿಯಾಗಿ ಲಕ್ಕಜ್ಜಿ ಮಲ್ಲಿಕಾರ್ಜುನ್ ನೇಮಕ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಲೋಕಿಕೆರೆ ಗ್ರಾಮದ ಲಕ್ಕಜ್ಜಿ ಮಲ್ಲಿಕಾರ್ಜುನ್, ರವರನ್ನು ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಇತರೆ ಹಿಂದುಳಿದ ವರ್ಗಗಳ ವಿಭಾಗಕ್ಕೆ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ, ರಾಜ್ಯಾಧ್ಯಕ್ಷರಾದ, ಮಧು ಬಂಗಾರಪ್ಪ ರವರ ಅನುಮೋದನೆ ಮೇರೆಗೆ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ನಿಷ್ಠೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸುವಂತೆ ಆದೇಶ ಹೊರಡಿಸಿದ್ದಾರೆ…

ನಂತರ ಲಕ್ಕಜ್ಜಿ ಮಲ್ಲಿಕಾರ್ಜುನ್ ಮಾತನಾಡಿ ನನಗೆ ಕಾಂಗ್ರೆಸ್ ಪಕ್ಷ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ ನನ್ನೆಲ್ಲಾ ನಾಯಕರಿಗೂ ಅಭಿನಂದನೆಗಳು ಮತ್ತು ನಾನು ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಪಕ್ಷಕ್ಕೆ ಸೇವೆ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ವರದಿ : ಸಿ ಅರುಣ್ ಕುಮಾರ್ ಕೂಡ್ಲಿಗಿ ತಾಲೂಕು, ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;