;

ಅಪಾರ ಜನಭಿಮಾನದ ಹಾಗೂ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎನ್ನುವುದರೊಂದಿಗೆ ನಾಮ ಪತ್ರವನ್ನು ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ, ಬಿ, ಜಿ, ಗೋವಿಂದಪ್ಪ…!!!

ಈ ದಿನ ಅಂದರೆ 17.4.2023 ಹೊಸದುರ್ಗ ತಾಲ್ಲೂಕು, ಕಾಂಗ್ರೆಸ್ ಅಭ್ಯರ್ಥಿ ಬಿ ಜಿ ಗೋವಿಂದಪ್ಪ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಕ್ಷಮ ನಾಮಪತ್ರ ಸಲ್ಲಿಕೆ ಮಾಡಿರುತ್ತಾರೆ ಆಶಿಶ್ ಗಡವಿ ಇಂಡಿಯನ್ ಯೂತ್ ಕಾಂಗ್ರೆಸ್ ಜನರಲ್ ಸೆಕ್ರೆಟರಿ ಪದ್ಮನಾಭ ಅವರು ಶ್ರೀರಾಂಪುರ ಬ್ಲಾಕ್ ಅಧ್ಯಕ್ಷರಾದ ಲೋಕೇಶಪ್ಪ ಜಿಲ್ಲಾ ಅಧ್ಯಕ್ಷರಾದ ಎಮ್ ಕೆ ತಾಜ್ಮೀರ್ ಅವರು ಮಾಜಿ ಜಿಲ್ಲಾ ಪಂಚಾಯತ್ ಅನಂತು ಅವರು ಮಾಜಿ ಉಪಾಧ್ಯಕ್ಷ ವಿಜಯಲಕ್ಷ್ಮಿ ಪ್ರಕಾಶ ಅವರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ರಾಜಣ್ಣ ಇಟಗಿಹಳ್ಳಿ ತಾಲೂಕು ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೀಪಿಕಾ ಸತೀಶ್ ಅವರು  ಗೋವಿಂದಪ್ಪ,ಸಣ್ಣಕಿಟ್ಟದಳ್ಳಿ ಶ್ರೀನಿವಾಸ್ ಆನಂದ್ ಹಾಗೂ ಊರಿನ ಪ್ರಮುಖರು ಜೊತೆಯಲ್ಲಿದ್ದರು ಮತ್ತು ಮಾಡದ್ ಕೆರೆ ಶೇಖರಪ್ಪ ಕಾವಲಿ ಹಾಗೂ ತಾಲೂಕಿನ ಎಲ್ಲಾ ಗ್ರಾಮಗಳ ಮುಖಂಡರುಗಳು ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿ ಶುಭ ಹಾರೈಸಿದ್ದಾರೆ.

ಈ ಬಾರಿ ಹೊಸದುರ್ಗ ತಾಲೂಕಿನಲ್ಲಿ ಕಾಂಗ್ರೆಸ್ನ ಅಭ್ಯರ್ಥಿಯಾದ ಬಿಜಿ ಗೋವಿಂದಪ್ಪನವರು ಗೆಲ್ಲುವ ಎಲ್ಲಾ ಸೂಚನೆಗಳು ಅಲ್ಲಿ ಸೇರಿರುವ ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ತಾಲೂಕು ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರು ಅಸಂಘಟಿತ ವಲಯದ ಕಾಂಗ್ರೆಸ್ ಅಧ್ಯಕ್ಷರುಗಳು ವ್ಯಕ್ತಪಡಿಸಿರುತ್ತಾರೆ,ಕೆಂಕೆರೆ ಸಿದ್ದರಾಮಪ್ಪ ಹಾಗೂ ಗ್ರಾಮಸ್ಥರು ಮಾಡದ್ ಕೆರೆ ವೀರಣ್ಣ ಹಾಗೂ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು ಹಾಗೂ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಸರ್ವೆ ಪ್ರಕಾರ ಗೋವಿಂದಪ್ಪನವರಿಗೆ ಗೆಲ್ಲುವ ನಿರೀಕ್ಷೆ ಜನರು ವ್ಯಕ್ತಪಡಿಸಿದ್ದಾರೆ..

ವರದಿ ಅಜ್ಜಯ್ಯ ಹೊಸದುರ್ಗ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *