;

ನಾಳೆ ಎಸ್.ಆರ್.ಇಂದ್ರಜಿತ್ ನಾಯ್ಕ್ ನಾಮಪತ್ರ ಸಲ್ಲಿಕೆ…!!!

ನಾಳೆ ಎಸ್.ಆರ್.ಇಂದ್ರಜಿತ್ ನಾಯ್ಕ್ ನಾಮಪತ್ರ ಸಲ್ಲಿಕೆ…

ಹೊಳಲ್ಕೆರೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಆರ್.ಇಂದ್ರಜಿತ್ ನಾಯ್ಕ್ ಏ. ೧೯ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಕುರಿತು ಜೆಡಿಎಸ್ ಅಭ್ಯರ್ಥಿ ಎಸ್.ಆರ್.ಇಂದ್ರಜಿತ್ ನಾಯ್ಕ್ ಮಾಹಿತಿ ನೀಡಿದ್ದು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಕೂಡ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಜೆಡಿಎಸ್ ಮುಖಂಡ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರು ಭಾಗಿಯಾಗಲಿದ್ದಾರೆ. ಬಳಿಕ ಹೊಳಲ್ಕೆರೆಗೆ ಆಗಮಿಸಲಿದ್ದು, ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು…

ವರದಿ, ಸುರೇಶ್ ಹೊಳಲ್ಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;