ವಿವಿಧ ಪಕ್ಷ ತೊರೆದು ಬಿಜೆಪಿ ಸೇರಿದ ಮುಖಂಡರು
ವಿಜಯನಗರ ಜಿಲ್ಲೆ ಕೂಡ್ಲಿಗಿ
ಇಂದು ಬೆಳಗ್ಗೆ ಕೂಡ್ಲಿಗಿ ಪಟ್ಟಣದ ಬಿಜೆಪಿ ಅಭ್ಯರ್ಥಿ ಲೋಕೇಶ್ ವಿ ನಾಯಕ್ ಇವರ ನಿವಾಸದಲ್ಲಿ ಬಿಜೆಪಿ ಕಚೇರಿಯಲ್ಲಿ ವಿಜಯನಗರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಚನ್ನಬಸನಗೌಡರು ನೇತೃತ್ವದಲ್ಲಿ ಹಾಗೂ ಅಭ್ಯರ್ಥಿ ಲೋಕೇಶ್ ವಿ ನಾಯಕ್ ಅವರ ಗೆಲುವಿಗೆ ಶ್ರಮಿಸಲು ಸಿದ್ಧರಾಗಿ ಈ ಹಿಂದೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎನ್‌ಟಿ ಬೊಮ್ಮಣ್ಣ ಅವರ ಬೆಂಬಲಕ್ಕೆ ನಿಂತಿದ್ದು ಕೆಲವು ವರ್ಷಗಳು ಯಾವುದೇ ಪಕ್ಷಕ್ಕೆ ಬೆಂಬಲ ಸೂಚಿಸದೆ ತಟಸ್ಥವಾಗಿದ್ದರು.
ಕೊಟ್ಟೂರು ಎಪಿಎಂಸಿ ಮಾಜಿ ಅಧ್ಯಕ್ಷ ಜರ್ಮಲಿ ಶಶಿಧರ ಸೇರಿದಂತೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜೆ ಸಿ ಧನಂಜಯ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಉಡಿಂ ವೀರೇಶ್ ಬಾಬು ನಿವೃತ್ತ ಮುಖ್ಯ ಗುರುಗಳಾದ ಆಲೂರು ಶ್ರೀಧರ ಮೂರ್ತಿ ಜುಮೋಬನಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ಜಾಜುರು ಮಂಜುನಾಥ್ ನಿವೃತ್ತ ಕಂದಾಯ ನಿರೀಕ್ಷಕರಾದ ಎಂ ಬಿ ಅಯ್ಯನಹಳ್ಳಿ ಯಜಮಾನಪ್ಪ. ನಿಂಬಳಗೆರೆ ಗ್ರಾಮದ ಪ್ರಗತಿಪರ ರೈತರಾದ ಚಂದ್ರಶೇಖರ ಸಿದ್ದಾಪುರ ಹೋಟೆಲ್ ವೀರೇಶ್ ಗೌಡ. ಸಣ್ಣ ಚಿತ್ತಪ್ಪ. ಜರ್ಮಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗುರುಬಸವರಾಜ್. ಉಪಾಧ್ಯಕ್ಷರಾದ ಹೋಗೋಮ ವೀರಭದ್ರಪ್ಪ ನಾಗರಾಜು ಮಲ್ಲಯ್ಯ ಸೇರಿದಂತೆ ಜರ್ಮಲಿ ಗೆದ್ಲುಗಟ್ಟೆ ಗ್ರಾಮ ಪಂಚಾಯಿತಿ ಸದಸ್ಯರು ಮಾಜಿ ಸದಸ್ಯರು ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಪ್ರಗತಿಪರ ರೈತರು ನೌಕರ ನಿರತ್ತ ನೌಕರರು ಕೂಡ್ಲಿಗಿ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸನಗೌಡ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು..

ವರದಿ, ವಿರೇಶ್, ಕೆ, ಎಸ್, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
