;

ಕರ್ನಾಟಕದ ನೂತನ ಮುಖ್ಯಮಂತ್ರಿಗಳಿಗೆ ಮತ್ತು ಉಪಮುಖ್ಯಮಂತ್ರಿಗಳಿಗೆ ಕನ್ನದಲ್ಲಿ ಶುಭಾಶಯಗಳನ್ನು ತಿಳಿಸಿದ ಪ್ರಧಾನಿ ಮೋದಿಜಿಯವರು…!!!

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;