;

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಸ್ವಚ್ಛತೆ ಕಾರ್ಯಕ್ರಮ…!!!

ದಿನಾಂಕ :05/08/2023 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ದೇವಸ್ಥಾನದ ಗುರುಗಳು ವಂಶಪಾರಂಪರ್ಯ ಧರ್ಮಕರ್ತರು ಶ್ರೀ ಶ್ರೀ ಶ್ರೀ ಗುರು ವೆಂಕಪ್ಪಯ್ಯ ಒಡೆಯರ್ ಸ್ವಾಮಿಗಳು ಹಾಗು ಗ್ರಾಮ ಪಂಚಾಯಿತಿ ಅಧ್ಯಕ್ಷೆರಾದ ಜಾನಕಮ್ಮ ಹಾಗು ಉಪಾಧ್ಯಕ್ಷರು ,ಪಂಚಾಯಿತಿ ಸದಸ್ಯರು,ಗ್ರಾಮಸ್ಥರು,ದೇವಸ್ಥಾನದ ಸಿಬ್ಬಂದಿ ವರ್ಗದವರು ಮತ್ತು ಧರ್ಮಸ್ಥಳ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು…

ವರದಿ. ಅಜಯ್ ಛಲವಾದಿ, ಹಡಗಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;