;

ಚಿಮಂಗಲ ಗ್ರಾಮ ಪಂಚಾಯಿತಿಗೆ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಒಲಿದ, ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ…!!!

ಇಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಚಿಮಂಗಲ ಗ್ರಾಮ ಪಂಚಾಯಿತಿಗೆ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶ್ರೀಮತಿ ಸರಸ್ವತಿ ರವರು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಅಮೃತ ರವರು ಆಯ್ಕೆಯಾಗಿದ್ದು ಅವರಿಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಂ.ರಾಜಣ್ಣ ರವರು,ಬಿಜೆಪಿ ಮುಖಂಡರಾದ ಸೀಕಲ್ ರಾಮಚಂದ್ರಗೌಡ ರವರು,ಯುವ ನಾಯಕರಾದ ಆನಂದ್ ಗೌಡ ರವರು ಅಭಿನಂದನೆಗಳನ್ನು ಸಲ್ಲಿಸಿದರು.ಬಿಜೆಪಿ ಮಂಡಲ ಅಧ್ಯಕ್ಷರಾದ ಸುರೇಂದ್ರ ಗೌಡ ರವರು, ಮುಖಂಡರಾದ ಸುರೇಶ್, ಗ್ಯಾಸ್ ನಾರಾಯಣಸ್ವಾಮಿ, ಶಂಕರ್, ಮುನಿರಾಜು, ಅರಿಕೆರೆ ಶ್ರೀನಿವಾಸ್ ಮತ್ತು ಮುಖಂಡರು ಹಾಜರಿದ್ದರು…

ವರದಿ. ಎಂ. ಕೆ. ಮೂರ್ತಿ. ಚಿಕ್ಕಬಳ್ಳಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend