;

ಅಮಾನಿಕೆರೆ ಬೋಟ್ ರೈಡಿಂಗ್: ಗೃಹ ಸಚಿವ ಡಾ.ಜಿ.ಪರಮೇಶ್ವರಿಂದ ಅಧಿಕೃತ ಉದ್ಘಾಟನೆ…!!!

ಅಮಾನಿಕೆರೆ ಬೋಟ್ ರೈಡಿಂಗ್: ಗೃಹ ಸಚಿವ ಡಾ.ಜಿ.ಪರಮೇಶ್ವರಿಂದ ಅಧಿಕೃತ ಉದ್ಘಾಟನೆ

ತುಮಕೂರು:ಅಮಾನಿಕೆರೆ ಬೋಟ್ ರೈಡಿಂಗ್ ವ್ಯವಸ್ಥೆಯನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು.

ಜಿಲ್ಲಾಧಿಕಾರಿ‌ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಿ.ಪ್ರಭು,ಶಾಸಕರಾದ ಜಿ.ಬಿ ಜ್ಯೋತಿಗಣೇಶ್ , ಬಿ.ಸುರೇಶಗೌಡ, ಮೇಯರ್ ಪ್ರಭಾವತಿ ಸುರೇಶ್ವರ್, ಸಚಿವರೊಂದಿಗೆ ಬೋಟ್ ರೈಡಿಂಗ್ ಮಾಡಿದರು.
ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ದಲ್ಲಿ ಸೇರಿದ ಸಾರ್ವಜನಿಕರು, ಮಕ್ಕ್ಕಳು, ಅಧಿಕಾರಿಗಳು, ನೌಕರರು ಮತ್ತಿತರರು ಉಪಸ್ಥಿತರಿದ್ದರು…

ವರದಿ. ಸುರೇಶ್ ತುಮಕೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;