;

ತುಂಗಭದ್ರಾ ಜಲಾಶಯದಿಂದ ನವಂಬರ್ 30ರ ತನಕ ನೀರು ಹರಿಸಲು ಸಲಹಾ ಸಮಿತಿ ನಿರ್ಧಾರ ಸಚಿವ ಶಿವರಾಜ್ ತಂಗಡಿ…!!!

ತುಂಗಭದ್ರಾ ಜಲಾಶಯದಿಂದ ನವಂಬರ್ 30ರ ತನಕ ನೀರು ಹರಿಸಲು ಸಲಹಾ ಸಮಿತಿ ನಿರ್ಧಾರ ಸಚಿವ ಶಿವರಾಜ್ ತಂಗಡಿ

ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 88 ಟಿಎಂಸಿ ನೀರಿನ ಸಂಗ್ರಹ ಇದ್ದು ಎಡದಂಡೆ ಮುಖ್ಯ ಕಾಲುವೆಗೆ 4100 ಕಿಸೆಕನಂತೆ ನವಂಬರ್ 30ರವರೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಆದ ನೀರಾವರಿ ಸಹ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಿ ಹೇಳಿದರು ತಾಲೂಕಿನ ಮುನಿರಾಬಾದ್ ಕಾಡ ಕಚೇರಿಯಲ್ಲಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ತುಂಗಭದ್ರ ಯೋಜನೆ ಹಾಗೂ ಕಾಲ್ವೆಗಳ 119 ನೀರಿನ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು ಜಲಾಶಯದಲ್ಲಿನ ನೀರಿನ ಸಂಗ್ರಹ ಲಭ್ಯತೆಯ ಮೇರೆಗೆ ನೀರಿನ ಬಳಕೆ ಮಾಡಲಾಗುತ್ತಿದೆ ನವೆಂಬರ್ 30ರವರೆಗೆ ಬಲದಂಡೆ ಮೇಲ್ಮಟ್ಟದ ಕಾಲುವೆಗೆ 1,300 ಕಿಸೆಕ್ ಬಲದಂಡೆಯ ಕೆಳಮಟ್ಟದ ಕಾಲುವೆಗೆ 850 ಹಾಗೂ ತುಂಗಭದ್ರ ಎಡದಂಡೆ ಮೇಲ್ಮಟ್ಟದ ಕಾಲವೇ ನವಂಬರ್ 30ರವರೆಗೆ 25 ಕಿಸೆ ಅಥವಾ ಕಾಲುವೆಯಡಿ ನೀರಿನ ಲಭ್ಯತೆ ಆಧಾರದ ಮೇರೆಗೆ ನೀರು ಹರಿಸಲು ಸಲಹಾ ಸಮಿತಿವತಿಯಿಂದ ನಿರ್ಧಾರ ಮಾಡಲಾಯಿತು…

ವರದಿ. ಸಂಗೀತ ಪಾಟೀಲ್ ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;