ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಚಾಮರಾಜನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂವಿಧಾನ ಉಳಿವಿಗಾಗಿ ಭೀಮ ಸಂಕಲ್ಪ ಸಮಾವೇಶ ಹಾಗೂ ಕಾಂಗ್ರೆಸ್ ಸಚಿವರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮೈಸೂರು ಉರಿಲಿಂಗಿ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಬಂತೆಜಿ, ಸಮಾಜ ಕಲ್ಯಾಣ ಸಚಿವರಾದ DR HC Mahadevappa, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಡಾ.ಸಿ.ಎಸ್. ದ್ವಾರಕಾನಾಥ ಸೇರಿ ಮುಖಂಡರು ಉಪಸ್ಥಿತರಿದ್ದರು…

ವರದಿ. ಮಹಾಲಿಂಗ ಗಗ್ಗರಿ. ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
