ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 150(ಎ) ನಲ್ಲಿ 20 ಕುರಿಗಳ ದಾರುಣ ಸಾವು…!!!

ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 150(ಎ) ನಲ್ಲಿ, ಚಳ್ಳಕೆರೆಯ ಅಶೋಕ್ ಮತ್ತು ಚಿಕ್ಕಣ್ಣ ಎಂಬುವರಿಗೆ ಸೇರಿದ ಕುರಿಗಳ ಮೇಲೆ ಲಾರಿ ಹರಿದು 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಇನ್ನು ಇತ್ತೀಚೆಗಷ್ಟೇ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ವಿಷಪೂರಿತ ಆಹಾರ ಸೇವಿಸಿ 200 ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿದ್ದವು.ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ವಿಷಪೂರಿತ ಆಹಾರ ಸೇವಿಸಿ 200 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಇದೀಗ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 150(ಎ) ನಲ್ಲಿ, ಚಳ್ಳಕೆರೆಯ ಅಶೋಕ್ ಮತ್ತು ಚಿಕ್ಕಣ್ಣ ಎಂಬುವರಿಗೆ ಸೇರಿದ ಕುರಿಗಳ ಮೇಲೆ ಲಾರಿ ಹರಿದು 20 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಇನ್ನು ಕುರಿ ಮಂದೆ ಮೇಲೆ ಲಾರಿ ಹರಿಸಿ ಲಾರಿ ಸಮೇತ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ…

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend