ವಿಶ್ವ ಬ್ಯಾಂಕ್ ನೆರವಿನ ರಿವರ್ಡ್ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಲಹೆ…!!!

ವಿಶ್ವ ಬ್ಯಾಂಕ್ ನೆರವಿನ ರಿವರ್ಡ್ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಲಹೆ

ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇತರ ಇಲಾಖೆಗಳು ವಿಶ್ವ ಬ್ಯಾಂಕ್ ನೆರವಿನ ದಿವಾಳಿ ಯೋಜನೆ ಅಡಿ ಸಮನ್ವಯ ಸಾಧಿಸಿ ಕೊಂಡು ಕಾರ್ಯಕ್ರಮ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಲಾನಯನ ಕೋಶ ಮತ್ತು ದತ್ತಾಂಶ ಕೇಂದ್ರ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚಿಸಿದರು ಜಿಲ್ಲಾಧಿಕಾರಿ ಕಚೇರಿ ಸಂಬಳದಲ್ಲಿ ಆಗಸ್ಟ್ 31 ರಂದು ನಡೆದ ಜಿಲ್ಲಾಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ರೈತ ಉತ್ಪಾದಕ ಬಲವರ್ಧನೆ ರೈತ ಉತ್ಪನ್ನಗಳ ಮೌಲ್ಯವರ್ಧನೆ ಏಕರೂಪದ ಬ್ರಾಂಡಿಂಗ್ ಗಳಿಗೆ ಒತ್ತುಕೊಡಲು ಹಾಗೂ ಮಾರುಕಟ್ಟೆ, ಸಂಪರ್ಕ ಕಲ್ಪಿಸಬೇಕು ರೈತರು ಬೆಳೆದ ತೋಟಗಾರಿಕೆ ಉತ್ಪನ್ನಗಳಿಗೆ ಜಿಲ್ಲಾ ಹಾಪ್ ಕಾಮ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲು ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಡಬೇಕು ಭಕ್ತ ಬೆಳೆಯುವ ಪ್ರದೇಶಗಳಲ್ಲಿ ಮೀನುಗಾರಿಕೆ ಕೋಳಿ ಹಾಗೂ ಬಾತುಕೋಳಿ ಸಾಕಾಣಿಕೆ ಪ್ರಶಸ್ತಿ ನೀಡಬೇಕು ಈ ಹಿನ್ನೆಲೆಯಲ್ಲಿ ಬಹಿರಂಗ ಪ್ರದರ್ಶನ ಕೈಗೊಂಡು ಜನಪ್ರಿಯಗೊಳಿಸಬೇಕು ಈ ಯೋಜನೆ ಅರಣ್ಯ ಘಟಕದ ಕಾನ್ಸೆಪ್ಟ್ ಅಳವಡಿಸಬೇಕು ರೈತರು ಬೆಳೆದ ಪ್ರತಿಯೊಂದು ಬೆಳೆಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸಿಕೊಡಲು ಯೋಜನೆ ರೂಪಿಸಲು ತಿಳಿಸಿದರು ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿಕೆಗಳ ಅಡಿ ಕೈಗೊಳ್ಳುವ ಕಂದಕ ಬದು ನಿರ್ಮಾಣದ ಅಡಿ ತೋಟಗಾರಿಕೆ ಅರಣ್ಯ ಸಸಿಗಳನ್ನು ನೆಟ್ಟು ಬದುಗಳನ್ನು ಬಲಪಡಿಸಬೇಕು ಇಂತಹ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು ತೋಟಗಾರಿಕೆ ರೇಷ್ಮಾ ಪಶು ಸಂಗೋಪನ ಮತ್ತು ಪಶು ವೈದ್ಯಕೀಯ ಮೀನುಗಾರಿಕೆ ಸಾಮಾಜಿಕಾರಣ್ಯ ವಿಭಾಗ ಸಹಕಾರ ಕೃಷಿ ಮಾರುಕಟ್ಟೆ ಕೃಷಿ ವಿಸ್ತರಣಾ ಹಾಗೂ ಕೇಂದ್ರ ಕೃಷಿ ವಿಜ್ಞಾನ ಕೇಂದ್ರ ಸಂಸ್ಥೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಡಿಎಲ್ ಟೀಸಿ ಸದಸ್ಯರುಗಳನ್ನಾಗಿ ಸೇರಿಸಲು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಇದೆ ವೇಳೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು ಜಲಾನಯನ ಕೋಶ ಮತ್ತು ದತ್ತಾಂಶ ಕೇಂದ್ರ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಆದ ಜಂಟಿ ಖುಷಿ ನಿರ್ದೇಶಕರಾದ ರುದ್ರೇಶ ಪಾರ್ಟಿ ಎಸ್ ಅವರು ವಿಶ್ವ ಬ್ಯಾಂಕ್ ನೆರವಿನ ರೂಪರೇಷೆಗಳನ್ನು ವಿವರಿಸಿದ್ದರು ಈ ಯೋಜನೆಯನ್ನು ರಾಜ್ಯದ 20 ಜಿಲ್ಲೆಗಳ 20 ಜಲಾನಯನ ಕ್ಷೇತ್ರಗಳಲ್ಲಿ ಅನುಷ್ಠಾನ ಮಾಡಲಾಗುತ್ತಿದ್ದು ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಅಳವಂಡಿ ಹೋಬಳಿ ಅಳವಂಡಿ ಕವಲೂರು ಹಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಲಾಪುರ ಜಲನಯದ 14 ಕಿಲೋ ಜಲ ನಯನಗಳಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಕಚೇರಿಯಿಂದ ಅನುಮೋದನೆ ದೊರಕಿದೆ ಈ ಯೋಜನೆ ಅಡಿ ಪ್ರಮುಖವಾಗಿ ತಾಂತ್ರಿಕ ಪಾಲುದಾರರಾದ ಕೃಷಿ ವಿಶ್ವವಿದ್ಯಾಲಯ ಧಾರವಾಡ ಇವರು ಉಪಜಲ ನಯನದ ಭೂ ಸಂಪನ್ಮೂಲ ಸಮೀಕ್ಷೆ ಎಲ್ ಆರ್ ಐ ಮಾಡಿ ಮಣ್ಣು ಮತ್ತು ನೀರು ಸಂರಕ್ಷಣೆಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ವರದಿಗಳು ಹಾಗೂ ಅಟ್ಲಾಸ್ ನಕ್ಷೆಗಳನ್ನು ಸಿದ್ಧಪಡಿಸಿ ನೀಡಿರುತ್ತಾರೆ ಮಣ್ಣಿನಲ್ಲಿ ಇರುವ ಪೋಷಕಾಂಶಗಳ ಪ್ರಮಾಣ ಕೊರತೆ ಮಣ್ಣಿನ ನೀರು ಮತ್ತು ಪೋಷಕಾಂಶಗಳನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಮತ್ತು ಇತರೆ ಗುಣ ಧರ್ಮಗಳ ಬಗ್ಗೆ ಹಾಗೂ ಜಲ ನಯನ ಪ್ರದೇಶ ಪ್ರಗತಿ ಸರ್ವೆ ನಂಬರ್ ವರು ವೈಜ್ಞಾನಿಕವಾಗಿ ಮಣ್ಣು ಮತ್ತು ನೀರು ಸಂರಕ್ಷಣಾ ಕ್ರಮಗಳು ಸೂಕ್ತ ಬೆಳೆಗಳನ್ನು ಕೃಷಿ ತೋಟಗಾರಿಕೆ ಮತ್ತು ಕೃಷಿ ಅರಣ್ಯ ಶಿಫಾರಸ್ಸು ಮಾಡಿರುತ್ತಾರೆ ಎಂದರು ಎಲ್ಲಾ ವೈಜ್ಞಾನಿಕ ಅಂಶಗಳ ಆಧಾರದ ಮೇಲೆ ಮತ್ತು ನೀರು ಸಂರಕ್ಷಣಾ ಕ್ರಮಗಳ ಕುರಿತು ಯೋಜನಾ ಪ್ರದೇಶದ ರೈತರಗಳೊಂದಿಗೆ ಸಮುದಾಯ ಮಾಲೋಚನೆ ಕ್ಷೇತ್ರ ಭೇಟಿ ಮತ್ತು ಪಿಆರ್‌ಎ ಮೂಲಕ ಚರ್ಚಿಸಿ ಕರಡು ಯೋಜನೆಯನ್ನು ಸಿದ್ಧಪಡಿಸಿ ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆಯಲಾಗಿರುತ್ತದೆ ಎಂದರು ಯೋಜನಾ ಪ್ರದೇಶದ ವಿಸ್ತೀರ್ಣಗಳು ಗ್ರಾಮ ಪಂಚಾಯಿತಿಗಳು ಹಾಗೂ ಗ್ರಾಮಗಳ ವಿವರ ಹಾಗೂ ಜಲಾನಯನ ಕಾರ್ಯಕಾರಿ ಸಮಿತಿಗಳ ವಿವರಗಳನ್ನು ಹಾಗೂ ಈ ಕರಡು ಯೋಜನೆ ಯ ಮೂಲಕ ತಯಾರಿಸಿದ ವಿಸ್ತೃತ ಕ್ರಿಯಾ ಯೋಜನೆಯ ವಿವರಗಳನ್ನು ಜಿಲ್ಲಾಮಟ್ಟದ ಅನುಮೋದನಾ ಸಮಿತಿಯ ಮುಂದೆ ವಿವರಿಸಿದರೂ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ರಾಹುಲ್ ಪಾಂಡೆಯ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಕೃಷ್ಣ ಒಪ್ಪಂದ ಸೇರಿದಂತೆ ಅರಣ್ಯ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಅರಣ್ಯ ಇಲಾಖೆ ಮೀನುಗಾರಿಕೆ ರೇಷ್ಮೆ ಹಾಗೂ ಪಶು ಇಲಾಖೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ. ಸಂಗೀತ ಪಾಟೀಲ್. ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend