ಸಾಧನೆಯ ಶಿಖರಕ್ಕೇರಿ, ಸಾವಿರಾರು ಹೃದಯಗಳನ್ನು ಗೆದ್ದು ಹೋದ ಮಹಾನ್ ಚೇತನ.
ಈ ಸಾವಿನ ಸುದ್ದಿಯು ಆಗತಾ ಮತ್ತು ತೀವ ನೋವನ್ನು ಉಂಟು ಮಾಡಿದೆ.
ಕ್ಷೇತ್ರದ ಪ್ರಭಾವಿ ನಾಯಕರಾಗಿ ಸಚಿವರಾಗಿ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿಯನ್ನು ಹೊತ್ತು, ಕ್ಷೇತ್ರದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಿಮ್ಮ ಅಗಲಿಕೆಯು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಜನತೆಗೆ ತುಂಬಲಾರದ ನಷ್ಟವಾಗಿದೆ.
ಭಗವಂತ ನಿಮ್ಮ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ನಿಮ್ಮ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ನೀಡಲೆಂದು ಮತ್ತೊಮ್ಮೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ನಿಮ್ಮ ಹೆಸರು ಹಿರಿಯೂರಿನಲ್ಲಿ ಎಂದಿಗೂ ಅಜರಾಮರವಾಗಿ ಉಳಿಯಲಿದೆ.
ಓಂ ಶಾಂತಿ 🙏🏼
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
