ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ (ರಿ.) ಭಾರತ. ಇದರ ಅಡಿಯಲ್ಲಿ ವಿಜಯನಗರ ಜಿಲ್ಲಾ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆಯ ಉದ್ಘಾಟನಾ…!!!

ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ (ರಿ.) ಭಾರತ.
ಇದರ ಅಡಿಯಲ್ಲಿ ವಿಜಯನಗರ ಜಿಲ್ಲಾ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆಯ ಉದ್ಘಾಟನಾ ಸಮಾರಂಭವನ್ನು ದಿನಾಂಕ 31- 5- 2026 ಭಾನುವಾರದಂದು ಜಿಲ್ಲಾ ಕ್ರೀಡಾಂಗಣ ಸಂಕೀರ್ಣದಲ್ಲಿ ನಡೆಸಲಾಗುತ್ತಿದ್ದು,
ರಾಜ್ಯ,ಜಿಲ್ಲಾ,ತಾಲೂಕು ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

ಇದರ ಪ್ರಯುಕ್ತ ದಿನಾಂಕ
30- 5 -2026 ಶನಿವಾರದಂದು ಹೊಸಪೇಟೆ ನಗರದ
ಪರಿವೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿತ್ತು.
ಈ ಸಂದರ್ಭದಲ್ಲಿ
ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆಯ ಜಿಲ್ಲಾಧ್ಯಕ್ಷರಾದ ಹೆಚ್.ಮಧು ಬಾಬು,
ಜಿಲ್ಲಾ ಸಂಘಟನಾ ಸಂಚಾಲಕರಾದ ರವಿಚಂದ್ರ. ಹೆಚ್.
ಜಿಲ್ಲಾ ಸಂಯೋಜಕರಾದ
ಚೇತನ್. ಕೆ.
ಕೊಟ್ಟೂರು ತಾಲೂಕು ಘಟಕದ ಅಧ್ಯಕ್ಷರಾದ ಸಿ.ಕೆ.ಸುರೇಶ್. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಗಳಾದ ರವಿ.ವೈ.
ಹಾಗೂ
ಕೂಡ್ಲಿಗಿ ತಾಲೂಕು ಘಟಕದ ಅಧ್ಯಕ್ಷರಾದ ಬಿ. ಹೆಚ್. ಶರಣಪ್ಪ.
ಹಾಗೂ ಅನೇಕ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend