;

ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ನೇಮಕ..!!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು > ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಆಯ್ಕೆ. < ತಾಲೂಕು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಯುವ ಮುಖಂಡ ಅಧ್ಯಕ್ಷರಾಗಿ ಜುಬೇರ್ ಅಹಮದ್ ಅವರನ್ನು ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಮೆಹಬೂಬ್ ಅವರನ್ನು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಎಂದು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನೇಮಕಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟಲ್ ಜಿ. ಪಾಪನಾಯಕ, ಮುಖಂಡರಾದ ರತಿ, ಗೋಪಾಲ್, ಸೇರಿದಂತೆ ಪಟ್ಟಣ ಹಾಗೂ ತಾಲೂಕಿನ ಕಾಂಗ್ರೆಸ್ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;