;

ಮಾನ್ಯ ಶಾಸಕರ ಸಮ್ಮುಖದಲ್ಲಿ ಚಳ್ಳಕೆರೆಯ ಸಾರ್ವಜನಿಕರ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ…

ವರದಿ. ಶಶಿಕುಮಾರ್ ಚಳ್ಳಕೆರೆ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿರವರು ಚಳ್ಳಕೆರೆ ನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಸಮಯದಲ್ಲಿ ತಾಸಿಲ್ದಾರ್ ಮಲ್ಲಿಕಾರ್ಜುನ್ ತಾಲೂಕು ವೈದ್ಯಾಧಿಕಾರಿಗಳಾದ ಡಾಕ್ಟರ್ ಪ್ರೇಮಸುಧಾ ತಾಲೂಕಾಸ್ಪತ್ರೆ ಮುಖ್ಯ ವೈದ್ಯಾಧಿಕಾರಿಗಳಾದ ವೆಂಕಟೇಶ್ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ತಿಪ್ಪೇಸ್ವಾಮಿ ತಾಲೂಕು ಪಂಚಾಯಿತಿ ಸದಸ್ಯರಾದ ವೀರೇಶ್ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಕೃಷ್ಣಮೂರ್ತಿ ನಗರಸಭೆ ಸದಸ್ಯರಾದ ಪ್ರಕಾಶ್ ಮಲ್ಲಿಕಾರ್ಜುನ್ ಚಳ್ಳಕೆರೆಪ್ಪ ವೀರಭದ್ರಪ್ಪ ಮುಖಂಡರಾದ ಪಾಲಯ ಪ್ರಸನ್ನಕುಮಾರ್ ಕೃಷ್ಣಮೂರ್ತಿ ಅಬ್ದುಲ್ ಖಾದರ್ ಹಾಜರಿದ್ದರು..

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;