;

ಮಾನ್ಯ ಮುಖ್ಯಮಂತ್ರಿಗಳಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮೊಬೈಲ್ ಆಪ್ ಬಿಡುಗಡೆ…

ವರದಿ. ಮಂಜುನಾಥ್ ದೊಡ್ಡಮನಿ ಹೊಸಪೇಟೆ

ನಿನ್ನೆ ಮಾನ್ಯ ಮುಖ್ಯ ಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ರವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಆಯೋಜಿಸಿದ್ದ “ಮೊಬೈಲ್ ಆ್ಯಪ್ ಮತ್ತು ಜಿ.ಪಿ.ಎಸ್. ಟ್ರ್ಯಾಕಿಂಗ್ ಸಿಸ್ಟಮ್” ಅನ್ನು ಬಿಡುಗಡೆ ಮಾಡಿದರು…. ಈ ಸಂದರ್ಭದಲ್ಲಿ ಶ್ರೀ ಆನಂದ್ ಸಿಂಗ್, ಮಾನ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು, ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಸಂದೀಪ್ ದಾವೆ, ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಜಯ್ ಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿಯಾದ ಶ್ರೀ ಟಿ ಶ್ರೀನಿವಾಸುಲು ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು……

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;