ವರದಿ. ವಿರೇಶ್ ಎಚ್ಚರಿಕೆ ಪತ್ರಿಕೆ ವರದಿಗಾರ

ಕಾನಾಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ, ಹಾಗೂ ಉಪಾಧ್ಯಕ್ಷರ ಸ್ಥಾನ ಚುನಾವಣೆ ನಡೆಯಿತು !!!
ದಿನಾಂಕ 03-02- 2021 ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲೂಕು ಹೊಸಹಳ್ಳಿ ಗ್ರಾಮ ಪಂಚಾಯಿತಿ.*
ತಾಲೂಕಿನ ಕಾನಹೊಸಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು.
ಒಟ್ಟು 30 ಸದಸ್ಯಸ್ದಾನಗಳಿರುವ ಪಂಚಾಯತಿಯಲ್ಲಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ನೀಲಮ್ಮಬೋಮ್ಮಣ್ಣಸ 18 ಮತಪಡೆದು ಅಧ್ಯಕ್ಷರಾಗಿ ಅಯ್ಕೆಯಾದರು.ಪ್ರತಿಸ್ವರ್ಧಿ ಲಕ್ಷ್ಮೀ ಚೌಡಪ್ಪ 12 ಮತಗಳಸಿ ಪರಾಭವಗೊಂಡರು. ಉಪಾಧ್ಯಕ್ಷರಾಗಿ ಬೋರಯ್ಯ18 ಮತ ಪಡೆದು ಲೋಕೇಶ್ (12ಮತ) ಅವರ ವಿರುದ್ದ ಜಯಗಳಿಸಿದರು. ಚುನಾವಣೆ ಅಧಿಕಾರಿಗಳಾದ ಶ್ರೀ ಮಲ್ಲಿಕಾರ್ಜುನ ಬಿ . ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವಿನಯ್ ಕುಮಾರ್ ಹಾಗೂ ನೂತನವಾಗಿ ಆಯ್ಕೆಯಾದ ಕಾನಹೊಸಹಳ್ಳಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಕಾನಹೊಸಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸಾರ್ವಜನಿಕರು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
