ಪಶುಪಾಲನೆ ಹಾಗೂ ಪಶುವೈದ್ಯಕೀಯ ಸೇವಾ ಕಾರ್ಯಕ್ರಮ…

ವರದಿ. ಸುರೇಶ್ ಹೊಳಲ್ಕೆರೆ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹೊಳಲ್ಕೆರೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘ ಚಿತ್ರಹಳ್ಳಿ ಇವರುಗಳ ಸಂಯುಕ್ತ ಆಶ್ರಯದಲ್ಲಿ 2020-21 ಸಾಲಿನ ಜಿ.ಪಂ ವಿಸ್ತರಣಾ ಘಟಕ ಬಳಪಡಿಸುವಿಕೆ ಕಾರ್ಯಕ್ರಮದಡಿಯಲ್ಲಿ ಮಿಶ್ರತಳಿ ಹಸು ಮತ್ತು ಕರುಗಳ ಪ್ರದರ್ಶನ ಹಾಗೂ ರಾಷ್ಟ್ರೀಯ ಕೃತಕ ಗರ್ಭಧಾರಣೆ ಎರಡನೇ ಹಂತ ಕಾರ್ಯಕ್ರಮದಲ್ಲಿ H D ಪುರ ಜಿ.ಪಂ ಸದಸ್ಯರಾದ #ಡಿಕೆ_ಶಿವಮೂರ್ತಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು…ಈ ಸಂದರ್ಭದಲ್ಲಿ ಮಾನ್ಯ ಜನಪ್ರೀಯ ಶಾಸಕರಾದ ಚಂದ್ರಪ್ಪ ಎಂ,ತಾ.ಪಂ ಮತ್ತು ಗ್ರಾ.ಪಂ ಹಾಲಿ ಮತ್ತು ಮಾಜಿ ಸದಸ್ಯರುಗಳು ಸಹ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend