ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು/ ಇಂದು ಫೆಬ್ರವರಿ-12-2021 ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕರಿಬಸಣ್ಣ ಎಸ್.ಬಿ ಅನುಸೂಚಿತ ಪಂಗಡ12 ಮತಗಳು ಬಹುಮತ ಆಯ್ಕೆ ಕೊಂಡ್ಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ಮಾರಮ್ಮನಹಳ್ಳಿ. ಉಪಾಧ್ಯಕ್ಷರಾಗಿ ರತ್ನಮ್ಮ ಓಚಿ ಬೋರಯ್ಯ ಆಯ್ಕೆಯಾಗಿದ್ದಾರೆ. ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿಯ ಒಟ್ಟು 24 ಸದಸ್ಯರ ಬಲ ಹೊಂದಿದ್ದು 12 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು, ಒಟ್ಟು 24 ಸದಸ್ಯರು ಗೈರಾಗಿದ್ದರು ಎಂದು ಚುನಾವಣಾ ಅಧಿಕಾರಿ ಇಓ ಪ್ರಕಾಶ್ ಅವರು ತಿಳಿಸಿದರು. ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಮೊಳಕಾಲ್ಮೂರು ಪೊಲೀಸ್ ಠಾಣೆ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಹ್ಲಾದಕುಮಾರ .ಎಮ್.ಆರ್, ಕಾರ್ಯದರ್ಶಿ, ಪಂಚಾಯತಿ ಸಿಬ್ಬಂದಿ ವರ್ಗದವರು ಹಾಗೂ 24, ಸದಸ್ಯರು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

