ಕೇಂದ್ರ ಮತ್ತು ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆ…

ವರದಿ..ದಾವಲ್ ಹೊಸಮನಿ..

ಕೋಪ್ಪಳ..
ಇಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ ಇಂದು ನಡೆದ ಬೃಹತ್ ಪ್ರತಿಭಟನಾ ರ್ಯಾಲಿ ಯಲ್ಲಿ ಶಾಸಕರಾದ. ಕೆ.ರಾಘವೇಂದ್ರ ಹಿಟ್ನಾಳ ಮತ್ತು ರೈತ ಮುಖಂಡರು ಜೊತೆಯಲ್ಲಿ ಭಾಗವಹಿಸಿ.ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು .

ಗ್ರಾಮ ಪಂಚಾಯತ್ ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ಕಾಂಗ್ರೆಸ್ ಯುವ ಮುಖಂಡರು ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಶಿವರಾಜ್ ತಂಗಡಗಿಮತ್ತು ಹಲವಾರು ಮುಖ್ಯಸ್ಥರು  ಉಪಸ್ಥಿತರಿದ್ದರು..

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend