ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು…

ವರದಿ. ಧನಂಜಯ್

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ.ರಾಮನಗರ ಹಗರಿಬೊಮ್ಮನಹಳ್ಳಿ 64ನೇ ಶ್ರೀ ವೆಂಕಟೇಶ್ವರ ರಥೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು .16/2/2021 ನೇ ಶ್ರೀ ವೆಂಕಟೇಶ್ವರ ಸ್ವಾಮಿಯ ರಥೋತ್ಸವವು ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು ಉತ್ಸವ ಮೂರ್ತಿಯನ್ನು ಅಲ್ಲಿ ವಿಶೇಷ ಪೂಜೆ ಅಲಂಕಾರ ಅಭಿಷೇಕ ನಡೆಸಿದರು.ರಥೋತ್ಸವಕ್ಕೂ ಮುನ್ನ ಮಂದಿರದಿಂದ ಅಲಂಕೃತ ಪಲ್ಲಕ್ಕಿಯಲ್ಲಿ ಶ್ರೀ ವೆಂಕಟೇಶ್ವರ ಉತ್ಸವಮೂರ್ತಿಯನ್ನು ಮಂಗಳವಾದ್ಯದೊಂದಿಗೆ ಹೊತ್ತು ತಂದು ರಥದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ಸಾಯಂಕಾಲ 5 ಗಂಟೆಯ ರ ವೇಳೆಗೆ ಶ್ರೀ ವೆಂಕಟೇಶ್ವರ ಉತ್ಸವಮೂರ್ತಿಯನ್ನು ರಥಕ್ಕೆ ಏರಿಸಲಾಯಿತು .

ನಂತರ ಸಾವಿರಾರು ಭಕ್ತರು ಸ್ವಾಮಿಗೆ ಜೈಕಾರ ಹಾಕುತ್ತ ರಥವನ್ನು ಪ್ರಮುಖ ಬೀದಿಯಲ್ಲಿ .ಸಾಗಿ ಪಾದಗಟ್ಟಿ ಆಂಜನೇಯ ದೇವಸ್ಥಾನವನ್ನು ತಲುಪಿ. ಸ್ವಸ್ಥಾನಕ್ಕೆ ಭಕ್ತರು ಜಯಘೋಷ ದಿಂದ ನವ ದಂಪತಿಗಳು ಹೇರಿದ್ದ ನೆರೆದಿದ್ದ ಭಕ್ತರು ಹಣ್ಣು ದವನ ಬಾಳೆಹಣ್ಣುಗಳನ್ನು ಎಸೆದು ತಮ್ಮ ಇಷ್ಟಾರ್ಥಗಳನು ಈಡೇರಿಸಿ ಎಂದು ಕೆಳಿಕೊಂಡರು .ಸುಂದರ ರಥ ದ ಮಹಾದಾನಿಗಳು .ದಿವಂಗತ ಶ್ರೀ ವೆಂಕೋಬಣ್ಣ ಶ್ರೇಷ್ಠಿ .

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend