;

ರಾಜ್ಯ ಮಟ್ಟದ ಸೀನಿಯರ್ ಖೋ ಖೋ ಪಂದ್ಯಾವಳಿ…!!!

ವರದಿ. ಶಶಿಕುಮಾರ್ ಚಳ್ಳಕೆರೆ

ರಾಜ್ಯ ಮಟ್ಟದ ಸೀನಿಯರ್ ಖೋ ಖೋ ಪಂದ್ಯವಳಿಗೆ ಚಿತ್ರದುರ್ಗ ಜಿಲ್ಲಾ ಪುರುಷ ಮತ್ತು ಮಹಿಳಾ ತಂಡಗಳ ಆಯ್ಕೆ ಪ್ರಕ್ರಿಯೆ ಫೆ.27 ರಂದು ಬೆಳಗ್ಗೆ9ಕ್ಕೆ ಚಳ್ಳಕೆರೆ ಉರ್ದು ಶಾಲಾ (ಅಶೋಕ ಸ್ಪೋರ್ಟ್ಸ್ ಕ್ಲಬ್) ಮೈದಾನದಲ್ಲಿ ನಡೆಯಲಿದೆ. ಮಾ 6 ಮತ್ತು 7 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸೀನಿಯರ್ ಪುರುಷ ಮತ್ತು ಮಹಿಳಾ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತರು ಆಧಾರ್ ಕಾರ್ಡ್, ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ನಕಲಿ ಪ್ರತಿ, ಭಾವಚಿತ್ರಗಳೊಂದಿಗೆ ಹಾಜರಾಗಬೇಕೆಂದು ಕರ್ನಾಟಕ ರಾಜ್ಯ ಖೋಖೋ ಸಂಸ್ಥೆ ಜಂಟಿ ಕಾರ್ಯದರ್ಶಿ ಓ ಶ್ರೀನಿವಾಸ್ ತಿಳಿಸಿದ್ದಾರೆ. ಮಾಹಿತಿಗಾಗಿ ಓ ಶ್ರೀನಿವಾಸ್ 9620019405, ಶ್ರೀಧರ್ 8073154491, ಮರವಾಯಿ ಶ್ರೀನಿವಾಸ್ 9964550226,…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;