;

ನ್ಯಾಯಲಯದ ಆವರಣದಲ್ಲೇ ನಡೆಯಿತು,ವಕೀಲರ ಕೊಲೆ…

ವರದಿ. ಮಂಜುನಾಥ್ ದೊಡ್ಡಮನಿ

 

ಹೊಸಪೇಟೆ:ಆಸ್ತಿ ವಿವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲೇ ವಕೀಲನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ನಡೆದಿದೆ.

ತಾರಿಹಳ್ಳಿ ನಿವಾಸಿ ವೆಂಕಟೇಶ್​ ಕೊಲೆಯಾದ ವಕೀಲರಾಗಿದ್ದು, ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲನನ್ನ ಕೊಂದಿರುವ ಶಂಕೆ ವ್ಯಕ್ತವಾಗಿದೆ. ವಕೀಲ ವೆಂಕಟೇಶ್​ನ ಸಂಬಂಧಿ ಯುವಕನಿಂದ ಈ ಕೃತ್ಯ ನಡೆದಿದ್ದು, ಲಾಂಗ್​ನಿಂದ ಮನಸೋ ಇಚ್ಛೆ ಕೊಚ್ಚಿ ಕೊಲ್ಲಲಾಗಿದೆ. ಹತ್ಯೆ ವೇಳೆ ವಕೀಲರು, ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿಹೋಗಿದ್ದಾರೆ. ಘಟನಾ ಸ್ಥಳಕ್ಕೆ ಹೊಸಪೇಟೆ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;