ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

*ದಿನಾಂಕ.1..3.2021. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು*
ಇತ್ತೀಚಿಗೆ ಕೂಡ್ಲಿಗಿ ತಾಲೂಕಿನ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ.
ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತಿರಾಜ್ ಸಂಸ್ಥೆ ವತಿಯಿಂದ ಗಂಡಬೊಮ್ಮನಹಳ್ಳಿ ಚಿರತಗುಂಡು ಹಾಲೂರು ಮತ್ತು ಜರ್ಮಲಿ ಗ್ರಾಮ ಪಂಚಾಯಿತಿಗಳಿಗೆ ನೂತನವಾಗಿ ಚುನಾಯಿತ ರಾಗಿರುವ ಸದಸ್ಯರುಗಳಿಗೆ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಗಳಿಗೆ ಐದು ದಿನಗಳ ಕಾಲ ಮುಖಾಮುಖಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ ನೀಡಲಾಯಿತು. ನಂತರ ತರಬೇತಿ ಪಡೆದ ಗ್ರಾಮ ಪಂಚಾಯಿತಿ ಸದಸ್ಯರಿಗೂ ಹಾಗೂ ಅಧ್ಯಕ್ಷ-ಉಪಾಧ್ಯಕ್ಷರಿ ಗಳಿಗೂ ಗೌರವಧನ ಮತ್ತು ಪ್ರಮಾಣ ಪತ್ರಗಳನ್ನು ಕೊಡಲಾಯಿತು ಈ. ಕಾರ್ಯಕ್ರಮ ದಲ್ಲಿ ತಾಲೂಕು ಪಂಚಾಯಿತಿ ಅಧಿಕಾರಿಗಳು ಸದಸ್ಯರುಗಳಿಗೆ ತರಬೇತಿ ನೀಡಿದ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ತಾಲೂಕ್ ಪಂಚಾಯತಿ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
