ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ದಿನಾಂಕ 9. 3 .2021. ವಿಜಯನಗರ ಜಿಲ್ಲೆ ಕೂಡ್ಲಿಗಿ* *ತಾಲೂಕು*
*ನಿಧನ ವಾರ್ತೆ*
ತಾಲೂಕಿನ ಹಾರಕಬಾವಿ ಗ್ರಾಮದ ಶ್ರೀಮತಿ ದುರುಗಮ್ಮ (50 ವರ್ಷ ) ಗಂಡ ಕರಿಯಪ್ಪ ಇವರ ಅನಾರೋಗ್ಯ ನಿಮಿತ್ತ ದಾವಣಗೆರೆ ಸಿಜಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ 08:03. 2021 ರಂದು ದಾವಣಗೆರೆ ಆಸ್ಪತ್ರೆಯಲ್ಲಿ ಮರಣ ಹೊಂದಿರುತ್ತಾರೆ. ಇವರು ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಹೆಣ್ಣು ಮಗಳು ಮತ್ತು ಪತಿಯನ್ನು ಆಗಲಿ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ .ಇವರ ಅಂತ್ಯಸಂಸ್ಕಾರ 9.3. 20 21 ರಂದು. ಇವರ ಸ್ವಗ್ರಾಮವಾದ ಹಾರಕಭಾವಿ ರುದ್ರಭೂಮಿಯಲ್ಲಿ ಜರುಗಲಿದೆ ಎಂದು ಇವರ ಕುಟುಂಬಸ್ಥರು ತಿಳಿಸಿರುತ್ತಾರೆ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
