ವರದಿ. ವಿರೇಶ್ ಎಚ್ಚರಿಕೆ ಪತ್ರಿಕೆ ವರದಿಗಾರರು

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹೊಸಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಲುಮೆ ಹಟ್ಟಿ ಯಲ್ಲಿ ಇತ್ತೀಚಿಗೆ ಶಾಲೆಯ ಎಸ್ ಡಿ ಎಂ ಸಿ ಸಭೆ ನಡೆಯಿತು ಸಭೆಯಲ್ಲಿ ನೂತನ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶಿವಕುಮಾರ ,ಮುಕಬುಲ್,ಶ್ರೀಮತಿ ಮಂಜಮ್ಮ, ಶ್ರೀಮತಿ ನೇತ್ರಾವತಿ ಮಂಜುನಾಥ, ಹಾಗೂ ಎಸ್. ಡಿ .ಎಂ.ಸಿ. ಅಧ್ಯಕ್ಷರಾದ ನಾಗಭೂಷಣ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಜಿಲ್ಲಾನ್ ಭಾಷಾ, ಹಾಗೂ ಶಿಕ್ಷಕರಾದ ಹೇಮಾವತಿ, ಮಂಗಳಗೌರಿ ,ಸರೋಜಮ್ಮ ,ಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಸದಸ್ಯರು,ಹಾಗೂ ಶಾಲೆ ಮಕ್ಕಳು ಭಾಗವಹಿಸಿದ್ದರು, ಶಾಲಾ ಅಭಿವೃದ್ಧಿ ಮತ್ತು ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಚರ್ಚಿಸಲಾಗಿತ್ತು, ಹಾಗೂ ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸನ್ಮಾನ ಮಾಡಲಾಗಿತ್ತು …
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
