;

ಎಸಿಬಿ ಬಲೆಗೆ ಬಿದ್ದ ಆರೋಗ್ಯ ನಿರೀಕ್ಷಕ..

ವರದಿ. ಸುರೇಶ್ ಹೊಳಲ್ಕೆರೆ

ಎಸಿಬಿ ಬಲೆಗೆ ಬಿದ್ದ ಆರೋಗ್ಯ ನಿರೀಕ್ಷಕ

ಹೊಳಲ್ಕೆರೆಯಲ್ಲಿ ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಕ ಎಚ್.ಕೆ. ಪರಮೇಶ್ವರಪ್ಪ ಗುರುವಾರ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಟ್ರೇಡ್ ಲೈಸೆನ್ಸ್ ಮಾಡಿಕೊಡಲು ದೂರುದಾರ ಪಟ್ಟಣದ ಸನತ್ ಕುಮಾರ್ ಎಂಬುವವರ ಬಳಿ ಆರೋಗ್ಯ ನಿರೀಕ್ಷಕ ಎಚ್.ಕೆ. ಪರಮೇಶ್ವರಪ್ಪ 2 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;