ವರದಿ. ನಳಿನಿ ಬೆಂಗಳೂರು

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ದೂರಿನ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.
ದೂರು ಬರುವವರೆಗೂ ದೂರು ಬರಲಿ ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಿದ್ದಿರಿ, ಈಗ ದೂರು ಬಂದಿದೆ ಇನ್ನೂ ಏಕೆ ತಡಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಯುವತಿಯ ದೂರಿನ ಪ್ರಕಾರ ಅತ್ಯಾಚಾರದ ಪ್ರಕರಣ ದಾಖಲಿಸಿ ರಮೇಶ್ ಜಾರಕಿಹೊಳಿಯವರನ್ನು ಕೂಡಲೇ ಬಂಧಿಸಿ ಎಂದು ಆಗ್ರಹಿಸಿದೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
