;

ಪಿ.ಎಸ್.ಐ ಗುಡ್ಡಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಬಿ.ಜೆ.ಪಿ ಮುಖಂಡರು..!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ 2020-21 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ  ಠಾಣೆಯ ಪಿ.ಎಸ್.ಐ ಗುಡ್ಡಪ್ಪ ಅವರನ್ನು ಇಂದು ಬಿ.ಜೆ.ಪಿ ಮುಖಂಡರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಬಿ.ಜೆ.ಪಿ ಮುಖಂಡರಾದ ಬಲರಾಮ, ಚಂದ್ರಣ್ಣ, ಬಸವರಾಜ, ಪತ್ರಕರ್ತ ಎಂ.ವಿ ಶಿವಯೋಗಿ, ಚೆಲುವರಾಜ್, ರಮೇಶ್ ಮತ್ತಿತರರು ಹಾಜರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;