;

ಹುರುಳಿಹಾಳು:ಅವಘಡ ಓರ್ವ ಮೃತ…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಹುರುಳಿಹಾಳು:ಅವಘಡ ಓರ್ವ ಮೃತ*-ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹುರುಳಿಹಾಳು ಗ್ರಾಮದ ಹೊರವಲಯದಲ್ಲಿ,ಲಾರಿ ಬೈಕ್ ಡಿಕ್ಕಿ ಸಂಭವಿಸಿ ಬೈಕ್ ಹಿಂಬದಿ ಸವಾರ ಕೊರಚರಹಟ್ಟಿ ಮೂಲದ, 25ವರ್ಷದ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಖಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹುರುಳಿಹಾಳು ಗ್ರಾಮದಲ್ಲಿ ಜರುಗಿದೆ…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;