;

ಕೂಡ್ಲಿಗಿ: ತಾಯಕನಹಳ್ಳಿ/ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನವಾಗಿ SDMC ರಚನೆ.!!

ವರದಿ. ಮಂಜುನಾಥ್. ಎಚ್

ವಿಜಯನಗರ: ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾ.ಪಂ ವ್ಯಾಪ್ತಿಯ ತಾಯಕನಹಳ್ಳಿ ಗ್ರಾಮದಲ್ಲಿ ಇಂದು ಏಪ್ರಿಲ್-5-2021 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನವಾಗಿ SDMC ರಚನೆ ಮಾಡಲಾಯಿತು. ಈ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಎಸ್.ಡಿ.ಎಂ.ಸಿ ಅಧ್ಯಕ್ಷರು ಕೆ. ಚನ್ನಬಸಪ್ಪ, ಹಾಗೂ ಉಪಾಧ್ಯಕ್ಷರು ಎಸ್.ಡಿ.ಎಂ.ಸಿ ಕವಿತ ಪ್ರಕಾಶ್ ಹಾಗೂ ಸರ್ವಸದಸ್ಯರು ಮತ್ತು ಹೂಡೇಂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಹಾಂತೇಶ ಸ್ವಾಮಿ, ಮಾಜಿ ತಾ.ಪಂ ಸದಸ್ಯರು ಹೆಚ್.ಮಹಂತಪ್ಪ, ಗ್ರಾ.ಪಂ ಉಪಾಧ್ಯಕ್ಷರು ಕೆ.ಎನ್.ರಾಘವೇಂದ್ರ, ಗ್ರಾ.ಪಂ ಸದಸ್ಯರು ಬಿ.ಕುಮಾರರೆಡ್ಡಿ, ಮಾಳಿಗೆ ಅಂಜಿನಪ್ಪ, ಗದ್ದಿಗೇಶ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳು ಡಿ.ಪಾಲಯ್ಯ, ಹಾಗೂ ಕೋಲ್ಕಾರ್‌ ಪ್ರಕಾಶ್, ಶಾಲೆಯ ಶಿಕ್ಷಕರು, ಊರಿನ ಗಣ್ಯರು ಉಪಸ್ಥಿತರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;