;

ಮೊಳಕಾಲ್ಮೂರು: ತಾಲೂಕು ಕಚೇರಿಯಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ 114ನೇ ಜಯಂತಿ ಆಚರಣೆ.!!

ವರದಿ. ಮಂಜುನಾಥ್. ಎಚ್

ಚಿತ್ರದುರ್ಗ ಮೊಳಕಾಲ್ಮೂರು ತಾಲ್ಲೂಕು ಕಛೇರಿ ಯಲ್ಲಿ ಇಂದು ಏಪ್ರಿಲ್-5-2021 ಇಂದು ತಾಲೂಕು ಆಡಳಿತ ವತಿಯಿಂದ ಮಾನ್ಯ ಶ್ರೀ ಟಿ ಸುರೇಶ್ ಕುಮಾರ್ ತಾಸಿಲ್ದಾರ್ ಅವರ ಅಧ್ಯಕ್ಷತೆಯಲ್ಲಿ “ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ೧೧೪ನೇ ಜಯಂತಿ” ಅತಿ ಸರಳ ಕೋವಿಡ್ ಎರಡನೇ ಅಲೆ ಹೆಚ್ಚಾಗಿರುವ ಕಾರಣದಿಂದ ಸರಳವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಪ್ರೇಮನಾಥ್ ಅವರು, ಹಾಗೂ ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ವೀರಣ್ಣ, ಹಾಗೂ ದಲಿತ ಮುಖಂಡರಾದ ಎಸ್ ಜಯಣ್ಣ,ನಾಗಭೂಷಣ್, ತಾಲೂಕ ಚೇರಿಯ ಸಿಬ್ಬಂದಿವರ್ಗದವರು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ದಲಿತ ಮುಖಂಡರು ಉಪಸ್ಥಿತರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;