;

ಮೊಳಕಾಲ್ಮುರು: ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಜಿ.ಪಂ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಸುರೇಶ್ ಬಾಬು..!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಸ್ವಚ್ಛತೆ ಸೇರಿದಂತೆ ಆಗತ್ಯ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಮಾತನಾಡಿದರು. ರಾಜ್ಯದಲ್ಲಿ ಕೊರೊನ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ ಬಾಬು ಸೂಚಿಸಿದರು. ಆಸ್ಪತ್ರೆಯಲ್ಲಿ ರೋಗಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಪಾಲಿಸುವುದರ ಮಾಸ್ಕ್ ಧರಿಸಿ, ಸ್ಯಾನಿಟೈಸರ್‌ ಉಪಯೋಗಿಸಬೇಕು. ಆಸ್ಪತ್ರೆಯನ್ನು ದಿನಕ್ಕೊಮ್ಮೆ ಮೂಲಕ ಸ್ಯಾನಿಟೈಸ್ ಮಾಡಬೇಕು ಆಸ್ಪತ್ರೆಯ ಕೊಠಡಿ ಹೊರ ಆವರಣದ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ರೋಗಿಗಳಿಗೆ ಗುಣಮಟ್ಟದ ಆಹಾರ ವಿತರಿಸಬೇಕೆಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಜಿ.ಪಂ.ಸದಸ್ಯರು, ಮುಖಂಡ ಸುರೇಶ್ ಬಾಬು, ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;