;

ರಾಜ್ಯದಲ್ಲಿ ನಿನ್ನೆ ಅಬ್ಬರಿಸಿದ ಕೊರೋನಾ ರಣ ಕೇಕೆ…!!!

ವರದಿ. ನಳಿನಿ ಬೆಂಗಳೂರು

 

ಬೆಂಗಳೂರು: ರಾಜ್ಯಾಧ್ಯಂತ ವೀಕೆಂಡ್ ಆರಂಭಗೊಂಡ ದಿನವೇ ಬರೋಬ್ಬರಿ 29438 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರೊಂದರಲ್ಲೇ 17342 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದು, ಒಂದೇ ದಿನ 208 ಜನರು ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆಯಲ್ಲೂ ದಾಖಲೆಯ 1559 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಧಾರವಾಡ ಜಿಲ್ಲೆಯಲ್ಲಿ 385 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಐವರು ಸೋಂಕಿತರು ಸಾವಿಗೀಡಾಗಿದ್ದಾರೆ. ಇಂದು 238 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 2546 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ ಜಿಲ್ಲೆಯಲ್ಲಿ 671 ಸೋಂಕಿತರು ಸಾವಿಗೀಡಾಗಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;