;

ಮಾಕನಡಕು ಗ್ರಾಪಂ: ನೈರ್ಮಲ್ಯ ಮುಂಜಾಗ್ರತಾ ಕ್ರಮ*

*ಮಾಕನಡಕು ಗ್ರಾಪಂ: ನೈರ್ಮಲ್ಯ ಮುಂಜಾಗ್ರತಾ ಕ್ರಮ*-ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆ ಹೋಬಳಿಯ ಮಾಕನಡಕು ಗ್ರಾಮದಲ್ಲಿ,ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಗ್ರಾಪಂ ನಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಕೋವಿಡ್ ಸೋಂಕು ಹರಡುವ ಭೀತಿ ಹಿನ್ನಲೆಯಲ್ಲಿ ಗ್ರಾಮದೆಲ್ಲೆಡೆ ಬ್ಲೀಚಿಂಗ್ ಪೌಡರ್ ಸಿಂಪರಣೆ ಮಾಡಲಾಗಿದೆ, ಕಾಲೋನಿಗಳಲ್ಲಿ ಸಂದು ಗೊಂದುಗಳಲ್ಲಿ ಕ್ರಿಮಿನಾಶಕ ಸಿಂಪಡಣೆ ಹಾಗೂ ನೈರ್ಮಲ್ಯತೆಗೆ ಅಗತ್ಯ ಕ್ರಮ ಜರುಗಿಸಲಾಗಿದೆ. ಗ್ರಾಪಂ ಕಾರ್ಯದರ್ಶಿ ನಾರಾಯಣಪ್ಪ ಹಾಗೂ ಗ್ರಾಮದ ಮುಖಂಡರು ಇದ್ದರು.

ವರದಿ. ಡಿ.ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;