ಲಿಂಗಾಪುರ ಗ್ರಾಮಪಂಚಾಯಿತಿವತಿಯಿಂದ ಗ್ರಾಮದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೇಸರ್ ವಿತರಣೆ…!!!

ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಮತ್ತು ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಪಂಚಾಯತಿ ಸಿಬ್ಬಂದಿಗಳಿಗೆ,ಹಾಗೂ ಗ್ರಾಮದ ವಿಕಲಚೇತನಿರಿಗೆ ಮತ್ತು ಗ್ರಾಮದ ಕಡುಬಡವರಿಗೆ ಈ ಒಂದು ಕೋವಿಡ್-19 ಇರುವವರ ಮನೆಗೆ ಹೋಗಿ ಪ್ರತಿಯೊಂದು ಮನೆಗೆ ಸ್ಯಾನಿಟೇಸರ್ ಹಾಗೂ ಮಾಸ್ಕ್ ವಿತರಣೆ ಮಾಡಿ ಗ್ರಾಮವನ್ನು ಕೊರೋನಾ ಮುಕ್ತ ಗ್ರಾಮವನ್ನಾಗಿ ಮಾಡುವ ನಿಟ್ಟಿನಲ್ಲಿ ಗ್ರಾಮದ ಎಲ್ಲಾ ಮನೆಗಳಿಗೆ ತೆರಳಿ ಸಿಬ್ಬಂದಿಗಳ ಎಲ್ಲರ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವೀಗೊಳಿಸಲಾಯಿತು…

ವರದಿ. ರೇಖಾ, ಆರ್ ಲಿಂಗಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend