;

ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತ : ಬೆಂಗಳೂರಿನ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ದುರ್ಮರಣ.!

ಹೈದರಾಬಾದ್ : ಕರ್ನೂಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಸುಮಾರು 20 ಜನರು ಸಜೀವ ದಹನವಾಗಿದ್ದಾರೆ. ಇನ್ನೂ 12 ಜನರು ಗಾಯಗೊಂಡಿದ್ದಾರೆ. ದುರಂತದಲ್ಲಿ ಬೆಂಗಳೂರು ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಹೈದರಾಬಾದ್ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾವೇರಿ…

ಕೆ.ಎಂ. ಶಶಿಧರಸ್ವಾಮಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರು ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷರು ರವರು ಕೂಡ್ಲಿಗಿ ಕ್ಷೇತ್ರದ ಶಾಸಕರ ಅಭಿವೃದ್ಧಿ ಬಗ್ಗೆ ಮೆಚ್ಚುಗೆ…!!!

ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಎನ್ ಟಿ ಶ್ರೀನಿವಾಸ್ ಅವರು ಕೂಡ್ಲಿಗಿ ಕ್ಷೇತ್ರದ ಪ್ರತಿಯೊಂದು ಹಳ್ಳಿಹಳ್ಳಿಗೂ ಸಂಚರಿಸಿ ಮನೆ ಮನೆಗೆ ಸರ್ಕಾರ ಎನ್ನುವ ಮಾತಿನಂತೆ ಹಳ್ಳಿಯ ಜನರು ಪಟ್ಟಣಕ್ಕೆ ಬಾರದೆ ಅವರ ಕೆಲಸ ಕಾರ್ಯಗಳನ್ನು ಬಿಟ್ಟು ಓಡಾಡುವುದನ್ನು ತಪ್ಪಿಸಬೇಕು ಎಂಬುವ ಉದ್ದೇಶದಿಂದ ರೈತರ…

ರಸ್ತೆ ಬದಿ ಮೆಕ್ಕೆಜೋಳದ ರಾಶಿ ತೆರವು…!!!

ರಸ್ತೆ ಬದಿ ಮೆಕ್ಕೆಜೋಳದ ರಾಶಿ ತೆರವು ; ಕೂಡ್ಲಿಗಿ : ತಾಲೂಕಿನ ಕ್ಯಾಸನಕೇರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50, ರಸ್ತೆ ಪಕ್ಕದಲ್ಲಿ ಹಾಕಿರುವ ಮೆಕ್ಕೆಜೋಳದ ರಾಶಿಯನ್ನು ಕಾನಹೊಸಹಳ್ಳಿ ಪೋಲಿಸ್ ಅಧಿಕಾರಿ / ಸಿಬ್ಬಂದಿ ವರ್ಗ ಹಾಗೂ ಎನ್ ಹೆಚ್ 50 ರ…

ಈ ದಿನ ಕೂಡ್ಲಿಗಿಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ…!!!

ಈ ದಿನ ಕೂಡ್ಲಿಗಿಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ : ಕೂಡ್ಲಿಗಿ : ತಾಲೂಕು ಆಡಳಿತದಿಂದ ಸ್ವಾತಂತ್ರ ಹೋರಾಟಗಾರ್ತಿ ರಾಷ್ಟ್ರಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ತಾಲೂಕು ಆಡಳಿತ ವತಿಯಿಂದ ಸಕಲ ಸಿದ್ದತೆ ನಡೆಸಿದ್ದು , ಕೊಟೂರು…

ರೆಡ್‍ಕ್ರಾಸ್ ಸ್ವಯಂಸೇವಕರಿಗೆ ಮೆಚ್ಚುಗೆ ಪ್ರಮಾಣ ಪತ್ರ…!!!

ರೆಡ್‍ಕ್ರಾಸ್ ಸ್ವಯಂಸೇವಕರಿಗೆ ಮೆಚ್ಚುಗೆ ಪ್ರಮಾಣ ಪತ್ರ ಚಿತ್ರದುರ್ಗ : ಚಿತ್ರದುರ್ಗ ನಗರದಲ್ಲಿ ಇತ್ತೀಚೆಗೆ ನಡೆದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಶೋಭಾಯಾತ್ರೆಗೆ ಆಯೋಜಿಸಲಾಗಿದ್ದ ಎಮರ್ಜೆನ್ಸಿ ರೆಸ್ಪಾನ್ಸ್ ತಂಡದಲ್ಲಿ ರೆಡ್‍ಕ್ರಾಸ್ ಸ್ವಯಂ ಸೇವಕರು ಯಶಸ್ವಿಯಾಗಿ ಮಾಡಿರುವ ಸೇವಾ ಕಾರ್ಯ ಗುರುತಿಸಿ, ನಗರದ…

ಹೊನ್ನಾಳಿ ತಾಲೂಕಿನ ಸುಂಕದಕಟ್ಟೆಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಇಂದು ದೀಪಾವಳಿ ಅಮಾವಾಸ್ಯೆ…!!!

ಹೊನ್ನಾಳಿ ತಾಲೂಕಿನ ಸುಂಕದಕಟ್ಟೆಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಇಂದು ದೀಪಾವಳಿ ಅಮಾವಾಸ್ಯೆ ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಹೆಸರಾಂತ ಎರಡನೆಯ ಧರ್ಮಸ್ಥಳ ಎಂದೇ ಖ್ಯಾತಿಯಾಗಿರುವ ಮಂಜುನಾಥ ಸ್ವಾಮಿ ನರಸಿಂಹಸ್ವಾಮಿ ಅಣ್ಣಪ್ಪ ಸ್ವಾಮಿ ಈ ಇಂದು ದೀಪಾವಳಿ ಅಮಾವಾಸ್ಯೆ ದೇವತೆಗಳಿಗೆ ವಿಶೇಷ ಪೂಜೆ ಮಹಾ…

ನಾಯಕನಹಟ್ಟಿಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕನ ಹಲ್ಲೆ ಪ್ರಕರಣ ಶಿಕ್ಷಕನ ವಿರುದ್ಧ ಎಫ್‍ಐಆರ್ ದಾಖಲು, ಬಂಧನ…!!!

ನಾಯಕನಹಟ್ಟಿಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕನ ಹಲ್ಲೆ ಪ್ರಕರಣ ಶಿಕ್ಷಕನ ವಿರುದ್ಧ ಎಫ್‍ಐಆರ್ ದಾಖಲು, ಬಂಧನ ಪ್ರಕರಣ ಕುರಿತು ಸಮಗ್ರ ತನಿಖೆ- ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಂಸ್ಕøತ, ವೇದ ಅಧ್ಯಯನ ಪಾಠಶಾಲೆಯಲ್ಲಿ…

ಸಾರ್ವಜನಿಕರಿಗೆ ಹೃದಯಘಾತ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಎಂ.ಎ.ಷಕೀಬ್…!!!

ಸಾರ್ವಜನಿಕರಿಗೆ ಹೃದಯಘಾತ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಎಂ.ಎ.ಷಕೀಬ್ ಬಳ್ಳಾರಿ: ಇತ್ತೀಚಿನ ದಿನಗಳಲ್ಲಿ ಹೃದಯಘಾತದಿಂದ ಹೆಚ್ಚಾಗಿ ಯುವಕರು ಮತ್ತು ಸಾರ್ವಜನಿಕರು ಮರಣ ಹೊಂದುತ್ತಿದ್ದಾರೆ. ಸಾರ್ವಜನಿಕರಿಗೆ ಹೃದಯಘಾತ ಬಗ್ಗೆ ಅರಿವು ಮೂಡಿಸುವುದರಿಂದ ಜೀವವನ್ನು ಉಳಿಸಿಕೊಳ್ಳಬಹುದು ಎಂದು ಬಳ್ಳಾರಿ ಜಿಲ್ಲಾ ಶಾಖೆಯ ಭಾರತೀಯ ರೆಡ್‌ಕ್ರಾಸ್…

ಪದವೀಧರ ಮತದಾರರ ನೋಂದಣಿಗೆ ತಾಲೂಕುವಾರು ಐಇಸಿ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾ ಪಂಚಾಯತ ಡಿಎಸ್ ಸೂಚನೆ…!!!

ಪದವೀಧರ ಮತದಾರರ ನೋಂದಣಿಗೆ ತಾಲೂಕುವಾರು ಐಇಸಿ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾ ಪಂಚಾಯತ ಡಿಎಸ್ ಸೂಚನೆ ಧಾರವಾಡ : ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲೆಯಲ್ಲಿ 1 ನೇ ನವೆಂಬರ 2025 ಕ್ಕೆ ಮುಂಚೆ ಕನಿಷ್ಟ 3 ವರ್ಷಗಳಷ್ಟು…

ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ…!!!

ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಕೊಪ್ಪಳ : ನವೆಂಬರ್ 1 ರಂದು ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ…

;