ವರದಿ.ಮುಕ್ಕಣ್ಣ ಹುಲಿಗುಡ್ಡ ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ವೀಕ್ಷಣೆ ಯಾದಗಿರಿ.ಫೆ.11 ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಗುರುವಾರದಂದು ನಗರದ ವಿವಿಧೆಡೆ ತೆರಳಿ, ಅಭಿವೃದ್ಧಿ ಕಾಮಗಾರಿಗಳ ವೀಕ್ಷಿಸಿದರು. ಹಳೆ ಬಸ್ ನಿಲ್ದಾಣ ಹತ್ತಿರ ನಿರ್ಮಾಣವಾಗುತ್ತಿರುವ ಮೀನು ಮಾರುಕಟ್ಟೆ ಹಾಗೂ ವಾಲ್ಮೀಕಿ ಭವನದ ಹತ್ತಿರ ನಿರ್ಮಾಣವಾಗುತ್ತಿರುವ…
Category: ಜಿಲ್ಲಾ ಸುದ್ದಿ
5ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ, ಆದರ್ಶ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ.!!
ವರದಿ.ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದ 2020-21ನೇ ಸಾಲಿನಲ್ಲಿ ಆದರ್ಶ ವಿದ್ಯಾಲಗಳಲ್ಲಿ 6ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಫೆಬ್ರುವರಿ 20 ಕೊನೆಯ ದಿನವಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಂಕನ…
ಮೊಳಕಾಲ್ಮುರು: ನಾಯಕ ಸಮನಾರ್ಥಕ ‘ಮ್ಯಾಸನಾಯಕ’ ಪದ ಒಬಿಸಿ ಪಟ್ಟಿಗೆ ಸೇರ್ಪಡೆ ಖಂಡಿಸಿ ಪ್ರತಿಭಟನೆ.!!
ಚಿತ್ರದುರ್ಗ: ಮೊಳಕಾಲ್ಮೂರು/ ನಾಯಕ ಸಮುದಾಯದ ಸಮಾನಾರ್ಥಕ ಪದವಾಗಿರುವ ಮ್ಯಾಸ ನಾಯಕ ಪದವನ್ನು ಓಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಿರುವುದನ್ನು ರದ್ದು ಪಡಿಸಿ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ತಾಲೂಕು ಮ್ಯಾಸ ಬೇಡ (ಮ್ಯಾಸನಾಯಕ) ಬುಡಕಟ್ಟು ಸಂಸ್ಕೃತಿಯ ಸಂರಕ್ಷಣಾ ಸಮಿತಿಯ ಕಾರ್ಯಕರ್ತರು ತಹಸೀಲ್ದಾರರಿಗೆ…
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಹಾಗೂ ವಿವಿಧ ಸಂಘ ಸಂಘಟನೆಗಳಿಂದ ತಾಶೀಲ್ದಾರ್ ಕಚೇರಿ ಮುತ್ತಿಗೆ..!!
ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಖಿಲ ಭಾರತ ಕಮ್ಯುನಿಸ್ಟ್ ಪಕ್ಷ , ದಲಿತ ಸಂಘರ್ಷ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ಕಛೇರಿಯಲ್ಲಿ 5-6 ತಿಂಗಳುಗಳಿಂದಲೂ ಖಾಯಂ…
ಕೂಡ್ಲಿಗಿ:ಮಜ್ಲಿಸ್ಎಉಲಮಾ ಅಹಲೆ ಹದೀಸ್ ವತಿಯಿಂದ ಇಸ್ಲಾಮಿಕ್ ಸ್ಪರ್ದೆ…
ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದ ಮಜ್ಲಿಸ್-ಎ-ರಹಮಾನಿಯ ಮಸೀದಿಯಲ್ಲಿ,ಮಕ್ಕಳಿಗಾಗಿ ಧಾರ್ಮಿಕ ಶ್ರದ್ಧಾ ಭಕ್ತಿ ಉತ್ತೇಜಿಸುವಂತಹ ಇಸ್ಲಾಮಿಕ್ ಸ್ಪರ್ಧೆ ಆಯೋಜಿಸಲಾಗಿತ್ತು. ಇದರಲ್ಲಿ ‘ತೋಫತ್-ಉಲ್-ಇಸ್ಲಾಂ’ ಪುಸ್ತಕವನ್ನು ಕಂಠಪಾಠ ಮಾಡಿ ಒಪ್ಪಿಸಿದ ಮಕ್ಕಳಿಗೆ,10,000 ರೂಪಾಯಿಗಳ ಬಹುಮಾನವನ್ನು ಘೋಷಿಸಲಾಗಿತ್ತು. ಇದರ ಜೊತೆಗೇ…
ದೇವಸಮುದ್ರ: ಗ್ರಾ.ಪಂ ಚುನಾವಣೆ ಅಧ್ಯಕ್ಷ-ಉಪಾಧ್ಯಕ್ಷ ಬಿಜೆಪಿ ಮಡಿಲಿಗೆ..!!
ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು/ ದೇವಸಮುದ್ರ ಗ್ರಾಮ ಪಂಚಾಯತಿ ಇಂದು ಫೆ,10-02/21ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಡಿ.ಎಚ್ ಕೃಷ್ಣ ಬಹುಮತದಿಂದ ಅಧ್ಯಕ್ಷೆಗೆ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಸುಧಾಮಣಿ – ಕುಮಾರ್ ಆಯ್ಕೆಆಗಿದ್ದಾರೆ.…
ಗುಂಡುಮುಣುಗು ನೂತನ ಗ್ರಾಮಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರಿಂದ ಮಾನ್ಯ ಶಾಸಕರಿಗೆ ಅಭಿನಂದನೆ ಸಲ್ಲಿಕೆ…!!!
ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ. 10 2 2021 ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು* *ತಾಲೂಕಿನ ಗುಂಡುಮುಣುಗು ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರು ಅಧ್ಯಕ್ಷರು ಉಪಾಧ್ಯಕ್ಷರು* ಈ ದಿನ ರಾಂಪುರ ದಲ್ಲಿರುವ ಮಾನ್ಯ ಶಾಸಕರಾದ ಶ್ರೀ ಎನ್…
ಮೊಳಕಾಲ್ಮೂರು: 5 ಗ್ರಾಮ ಪಂಚಾಯಿತಿಗಳ ಪೈಕಿ ನಾಲ್ಕು ಬಿಜೆಪಿಗೆ ಸೇರ್ಪಡೆ…!!
ವರದಿ. ಮಂಜುನಾಥ್. ಎಚ್ ಚಿತ್ರದುರ್ಗ: ಮೊಳಕಾಲ್ಮುರು ತಾಲೂಕಿನ 16 ಗ್ರಾಪಂಗಳ ಪೈಕಿ ಮಂಗಳವಾರ ನಡೆದ 5 ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಒಂದರಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆದರೆ ನಾಲ್ಕು ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತರು ಪಂಚಾಯಿತಿಯನ್ನು ತಮ್ಮ ದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.…
ಹಳೇಕೋಟೆ ಭಕ್ತರಿಂದ ಶ್ರೀಶೈಲಕ್ಕೆ ಪಾದಯಾತ್ರೆ..
ವರದಿ. ವಿರೇಶ್ ಬಳ್ಳಾರಿ ಹಳೇಕೋಟೆ ಭಕ್ತರಿಂದ್ದ ಶ್ರೀಶೈಲಕ್ಕೆ ಪಾದಯಾತ್ರೆ* ಸಿರುಗುಪ್ಪ ತಾಲೂಕಿನ ನಂ 64 ಹಳೇಕೋಟೆಯ ಭಕ್ತರಿಂದ್ದ ಸತತವಾಗಿ 17 ವರ್ಷ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಭಕ್ತರು ಸತತವಾಗಿ 17 ವರ್ಷಗಳ ಹಿಂದೆ 20 ರಿಂದ್ದ 30 ಜನ…
