;

ಹೂವಿನಹಡಗಲಿ ತಾಲೂಕಿನಲ್ಲಿ ದಿ”ಎಂ.ಪಿ.ಪ್ರಕಾಶ್ ರವರ 11ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು…

ವರದಿ. ಎಚ್ಚರಿಕೆ ಪತ್ರಿಕಾ ವರದಿಗಾರ ದಿನಾಂಕ 08-02-2021 ರಂದು ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ಪಟ್ಟಣದಲ್ಲಿ ಶ್ರೀ ಎಂ.ಪಿ. ಪ್ರಕಾಶ್ ರವರ ಸ್ಮಾರಕದಲ್ಲಿ ಕರ್ನಾಟಕದ ಮಾಜಿ ಉಪ ಮುಖ್ಯಮಂತ್ರಿ, ಸಾಂಸ್ಕ್ರತಿಕ ರಾಜಕಾರಣಿ, ಹಾಗೂ ನಮ್ಮೆಲ್ಲರ ಆರಾಧ್ಯ ಚೇತನ *ಶ್ರೀ ಎಂ.ಪಿ ಪ್ರಕಾಶ್*…

ವಿಜಯನಗರ ಜಿಲ್ಲೆ ಘೋಷಣೆ ವಿಜಯೋತ್ಸವಕ್ಕೆ, ಸ್ವಕ್ಷೇತ್ರಕ್ಕೆ ಬಂದ ಆನಂದ್ ಸಿಂಗ್,,,

ವರದಿ.ಮಂಜುನಾಥ್ ದೊಡ್ಡಮನಿ ಹೊಸಪೇಟೆ ಹೊಸಪೇಟೆ: ವಿಜಯನಗರ ಜಿಲ್ಲೆ ರಚಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದ ನಂತರ ನಗರ ಸೇರಿದಂತೆ ಪಶ್ಚಿಮ ತಾಲ್ಲೂಕುಗಳಲ್ಲಿ ಸಂಭ್ರಮ ಮನೆ ಮಾಡಿದೆ. ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರು ಹೆಲಿಕಾಪ್ಟರ್‌ನಲ್ಲಿ ನಗರದ…

ಎಂ.ಬಿ.ಅಯ್ಯನಹಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ರಸ್ತೆ ತಡೆದು ಪ್ರತಿಭಟನೆ…!!!

ವರದಿ. ಡಿ.ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ.8.2.2021. ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲೂಕು ಎಂಬಿ ಅಯ್ಯನಹಳ್ಳಿ* *ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ರಸ್ತೆ ತಡೆದು ಪ್ರತಿಭಟನೆ.:– ಪ್ರತಿಭಟನೆ ಸ್ಥಳಕ್ಕೆ ಕೂಡ್ಲಿಗಿ ತಹಸಿಲ್ದಾರ್ ರವರು ಭೇಟಿ* ತಾಲೂಕಿನ ಎಂ ಬಿ ಅಯ್ಯನಹಳ್ಳಿ ಗ್ರಾಮ ದಲ್ಲಿ…

ಮದುವಣಗಿತ್ತಿಯಂತೆ ಶೃಂಗಾರಗೊಂಡ ರಾಜನಹಳ್ಳಿ…!!!

ವರದಿ. ಸಂದೀಪ್, ಸಿ ಎಂ ಹೊಳೆ ಮದುವಣಗಿತ್ತಿಯಂತೆ ಶೃಂಗಾರಗೊಂಡ ರಾಜನಹಳ್ಳಿ ಹರಿಹರ: ವಾಲ್ಮೀಕಿ ಸಮುದಾಯದ ಜಾಗೃತಿ, ಕಲೆ, ಸಂಸ್ಕೃತಿ ಹಾಗೂ ಹೋರಾಟ ಅನಾವರಣದ ವೇದಿಕೆಯಾದ ವಾಲ್ಮೀಕಿ ಜಾತ್ರೆಗೆ ತಾಲ್ಲೂಕಿನ ರಾಜನಹಳ್ಳಿ ಗ್ರಾಮದ ಮಹರ್ಷಿ ವಾಲ್ಮೀಕಿ ಗುರುಪೀಠ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಗುರುಪೀಠದ ಆವರಣದಲ್ಲಿ…

31ನೇ ಜಿಲ್ಲೆಯಾಗಿ ರಾಜ್ಯ ಸರ್ಕಾರ ವಿಜಯನಗರವನ್ನು ಘೋಷಣೆ…!!!

ವರದಿ. ಮಂಜುನಾಥ್ ದೊಡ್ಡಮನಿ ಬೆಂಗಳೂರು : ರಾಜ್ಯದ 31ನೇ ಜಿಲ್ಲೆಯಾಗಿ ರಾಜ್ಯ ಸರ್ಕಾರ ವಿಜಯನಗರವನ್ನು ಘೋಷಣೆ ಮಾಡಿ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆಯಾಗಿದೆ. ಈ ಕುರಿತಂತೆ ಕಂದಾಯ ಇಲಾಖೆ(ಭೂ ಮಾಪನ) ಸರ್ಕಾರದ…

ಅಂಡರ್ ಪಾಸ್ ನಿರ್ಮಿಸಿಕೊಡಲು ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ಮಾಡಲಾಯಿತು…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ ಇಂದು ಬೆಳಿಗ್ಗೆ ಬಳ್ಳಾರಿ ಜಿಲ್ಲೆಯ, ಕೂಡ್ಲಿಗಿ ತಾಲೂಕಿನ, ಎಂ, ಬಿ, ಅಯ್ಯನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 50 ನ್ನು ಗ್ರಾಮದ ಗ್ರಾಮಸ್ಥರು, ಹಾಗೂ ಶಾಲಾ ಮಕ್ಕಳು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳ ಸಮ್ಮುಖದಲ್ಲಿ ರಸ್ತೆ…

ಸೂರ್ಯಕಲಾ ಮತ್ತು ಸೇವಾ ಬಳಗದಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ…!!!

ವರದಿ.ಮಂಜುನಾಥ್, ಕಾಳಪುರ ಸೂರ್ಯಕಲಾ ಮತ್ತು ಸೇವಾ ಬಳಗದಿಂದ ಆಯೋಜಿಸಿದ್ದ *ಸಾಧಕರಿಗೆ ಸನ್ಮಾನ* ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ *ಪ್ರತಿಷ್ಟಿತ NSG* ಕಮಾಂಡೋ ಆಗಿ ಬಳ್ಳಾರಿ ಜಿಲ್ಲೆಯ ಪ್ರಪ್ರಥಮ ಕಮಾಂಡರ್ ಆಗಿ ಆಯ್ಕೆಯಾದ *ಅಮೀನುದ್ದೀನ್ ಬಾಷಾ* ಅವರಿಗೆ ಮತ್ತು ಇನ್ನೂ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ…

ಮೊಳಕಾಲ್ಮುರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಕಾಯ್ದೆನ್ನು ವಿರೋಧಿಸಿ ಹೆದ್ದಾರಿ ತಡೆದು ಪ್ರತಿಭಟನೆ.!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮುರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಕಾಯ್ದೆಗಳನ್ನು ವಿರೋಧಿಸಿ ಹೆದ್ದಾರಿ ತಡೆದು ಪ್ರತಿಭಟನೆ- ರಾಷ್ಟ್ರಪತಿಯವರಿಗೆ ಪತ್ರ ಬರೆದ ರೈತ ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಶನಿವಾರ ಬೀದರ್ -ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ…

ಕರ್ನಾಟಕ ಪತ್ರಕರ್ತ ಸಂಘದಿಂದ ಪತ್ರಕರ್ತರಿಗೆ ಸಹಾಯ ಧನ…!!!

ವರದಿ. ಡಿ.ಎಂ. ಈಶ್ವರಪ್ಪ ಸಿದ್ದಾಪುರ *ಕರ್ನಾಟಕ ಪತ್ರಕರ್ತ ಸಂಘದಿಂದ ಪತ್ರಕರ್ತರಿಗೆ ಸಹಾಯ ಧನ*<>ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಫೆ6ರಂದು.ಕರ್ನಾಟಕ ಪತ್ರಕರ್ತರ ಸಂಘದ ಕೂಡ್ಲಿಗಿ ಅಧ್ಯಕ್ಷ ಬೆಳ್ಳಗಟ್ಟೆ ಕೃಷ್ಣಪ್ಪರಿಗೆ,ಕರ್ನಾಟಕ ಪತ್ರಕರ್ತರ ಸಂಘದಿಂದ 15000/- ರೂ ಮೊತ್ತವನ್ನು ಆರೋಗ್ಯ ಚಿಕಿತ್ಸೆಗೆಂದು ಸಹಾಯ…

ಯಮಲೋಕದ ಹಾದಿಯಲ್ಲಿ ಸಂಚರಿಸುತ್ತಿರುವ,ಎಂ,ಬಿ.ಅಯ್ಯನಹಳ್ಳಿಯ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರೂ, ಇದಕ್ಕೆ ಕೊನೆ ಯಾವಾಗ…???

ಮನವಿ ಕೊಟ್ಟರು ಮಾನವೀಯತೆಯನ್ನು ಮರೆತ ತಾಲೋಕು ದಂಡಾಧಿಕಾರಿಗಳು.. ಸಂಪಾದಕೀಯ ಎಚ್ಚರಿಕೆ ಪತ್ರಿಕೆ ಸಂಪಾದಕರು ನಾ ಕಲಿತ ಶಾಲೆ ಮತ್ತು ಹತ್ತು ಹಲವು ಸಮಾಜ ಸೇವಕರು ಹಾಗೂ ಹಲವು ಸರ್ಕಾರಿ ನೌಕರರನ್ನು ಸಮಾಜದ ಒಳಿತಿಗಾಗಿ ಸೃಷ್ಟಿ ಮಾಡಿದ ದೇಗುಲವದು,ಮತ್ತು ತಾಲೂಕಿನಲ್ಲಿ ತನ್ನದೇ ಆದ…

;