ಗುರುವಾರ ದಂದು (ದಿನಾಂಕ. 23/04/2026) ದಿಢೀರ್ ಭೇಟಿ ನೀಡಿ ವಿವಿಧ ಕಾರ್ಯಗಳನ್ನು ಪರಿಶೀಲಿಸಿದರು. ಗ್ರಾಮ ಪಂಚಾಯಿತಿ ಕಚೇರಿಯ ಕಡತಗಳನ್ನು ಪರಿಶೀಲಿಸಿದ ಅವರು, ಕಚೇರಿ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಮತ್ತು ಶೌಚಾಲಯಗಳನ್ನು ಸ್ವಚ್ಚವಾಗಿ ಇಟ್ಟು ಕೊಳ್ಳುವಂತೆ ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ…
Category: ಅಭಿವೃದ್ಧಿ
ಸಂಡೂರಿನಲ್ಲಿ ಸಿಡಿಲಿಗೆ ಸಾ*ವು: ದನ ಕಾಯಲು ಹೋದ 19ರ ಯುವತಿ ಅಕ್ಷತಾ ದುರಂತ ಅಂತ್ಯ..!!
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಹಳೇ ಜೋಗಿಕಲ್ಲು ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ 19 ವರ್ಷದ ಯುವತಿ ಅಕ್ಷತಾ ಸ್ಥಳದಲ್ಲೇ ಮೃ*ತಪಟ್ಟ ಘಟನೆ ನಡೆದಿದೆ. ಮೃ*ತ ಅಕ್ಷತಾ ಸಂಡೂರು ತಾಲೂಕಿನ ಮುರಾರಿ ಗ್ರಾಮದವರಾಗಿದ್ದು, ಬಡತನ ಹಿನ್ನೆಲೆ ದೊಡ್ಡಪ್ಪ ಹಾಗೂ ದೊಡ್ಡಮ್ಮನ…
ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದoತೆ ನಿಗಾವಹಿಸಲು ಜಿಲ್ಲಾಧಿಕಾರಿ ಸೂಚನೆ….!!!
ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದoತೆ ನಿಗಾವಹಿಸಲು ಜಿಲ್ಲಾಧಿಕಾರಿ ಸೂಚನೆ ಹಾಸನ :- ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ನಿಗಾವಹಿಸಿ ಸಾರ್ವಜನಿಕರಿಗೆ ಗುಣಮಟ್ಟದ ಶುದ್ದ ನೀರು ಒದಗಿಸಲು ಅಧಿಕಾರಿಗಳು ಸಮನ್ವಯತೆಯಿಂದ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಲತಾ ಕುಮಾರಿ ಅವರು ಅಧಿಕಾರಿಗಳಿಗೆ…
ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರದೊಂದಿಗೆ ಅದ್ದೂರಿ ಮೆರವಣಿಗೆ…!!!!
ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರದೊಂದಿಗೆ ಅದ್ದೂರಿ ಮೆರವಣಿಗೆ ಕೂಡ್ಲಿಗಿ ತಾಲೂಕಿನ ಬಯಲು ತುಂಬರಗುದ್ದಿ ಗ್ರಾಮದಲ್ಲಿ ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ )47/74.75 ಗ್ರಾಮ ಘಟಕದಿಂದ ಭಾರತ ರತ್ನ ಸಂವಿಧಾನ…
ಉಪ್ಪಾರ ಗಟ್ಟಿ ಗ್ರಾಮದಲ್ಲಿ ಶ್ರೀ ಆಂಜಿನೇಯ ಸ್ವಾಮಿ ನೂತನ ಶಿಲಾ ಮಂಟಪ ಲೋಕಾರ್ಪಣೆ…!!!
ಉಪ್ಪಾರ ಗಟ್ಟಿ ಗ್ರಾಮದಲ್ಲಿ ಶ್ರೀ ಆಂಜಿನೇಯ ಸ್ವಾಮಿ ನೂತನ ಶಿಲಾ ಮಂಟಪ ಲೋಕಾರ್ಪಣೆ. ಹಗರಿಬೊಮ್ಮನಹಳ್ಳಿ. ತಾಲೂಕಿನ ಉಪ್ಪಾರ ಗಟ್ಟಿ ಗ್ರಾಮ ದಲ್ಲಿ ನೂತನವಾಗಿ ಶ್ರೀ ಆಂಜಿನೇಯಸ್ವಾಮಿ ನೂತನ ಶಿಲಾ ಮಂಟಪ ಲೋಕಾರ್ಪಣೆ ಹಾಗೂ ಕಳಸಾ ರೋಹಣ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯ…
ಬೆಳಗಾವಿಯಲ್ಲಿ ದಿನಗೂಲಿ ನೌಕರನೊಬ್ಬ ಕೋಟಿ ಕುಬೇರನಾದ ಕಥೆ!
ಬೆಳಗಾವಿಯಲ್ಲಿ ದಿನಗೂಲಿ ನೌಕರನೊಬ್ಬ ಕೋಟಿ ಕುಬೇರನಾದ ಕಥೆ! ಬೆಳಗಾವಿ: ಬೆಳಗಾವಿಯಲ್ಲಿ ನಗರಾಭಿವೃದ್ಧಿ ಕೋಸದ ಎಇಇ ಅಜಯಸಿಂಗ್ ರಜಪೂತ ಮನೆ ಸೇರಿದಂತೆ ಹಲವು ಕಡೆ ನಡೆದ ದಾಳಿಯಲ್ಲಿ ಬೆಚ್ಚಿಬೀಳಿಸುವ ಅಕ್ರಮ ಆಸ್ತಿ ಪತ್ತೆಯಾಗಿದೆ. ದಿನಗೂಲಿ ನೌಕರನಾಗಿ ಕೆಲಸ ಆರಂಭಿಸಿದ ವ್ಯಕ್ತಿ ಇಂದು ಕೋಟಿ…
ಚಿತ್ರದುರ್ಗ PSI ನೇತ್ರಾವತಿ ದರ್ಪ: ಪೊಲೀಸ್ ಸಿಬ್ಬಂದಿಗೆ ರಣಬಿಸಿಲಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ!
ಚಿತ್ರದುರ್ಗ PSI ನೇತ್ರಾವತಿ ದರ್ಪ: ಪೊಲೀಸ್ ಸಿಬ್ಬಂದಿಗೆ ರಣಬಿಸಿಲಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ! ಶಿಸ್ತಿನ ಇಲಾಖೆ ಎಂದೇ ಕರೆಯಲ್ಪಡುವ ಪೊಲೀಸ್ ಇಲಾಖೆಯಲ್ಲಿ ಮೇಲಾಧಿಕಾರಿಗಳು ಕೆಳಹಂತದ ಸಿಬ್ಬಂದಿಗೆ ಶಿಕ್ಷೆ ನೀಡುವುದು ಹೊಸದೇನಲ್ಲ. ಆದರೆ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್…
ಯೂರಿಯಾ ರಸಗೊಬ್ಬರ ಖರೀದಿಸಲು ಎಫ್ಐಡಿ ಸಂಖ್ಯೆ ಕಡ್ಡಾಯ…!!!!
ಯೂರಿಯಾ ರಸಗೊಬ್ಬರ ಖರೀದಿಸಲು ಎಫ್ಐಡಿ ಸಂಖ್ಯೆ ಕಡ್ಡಾಯ ಚಿತ್ರದುರ್ಗ: 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ರೈತರ ಎಫ್ಐಡಿ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ. ಕೃಷಿ ಇಲಾಖೆಯು ಅಭಿವೃದ್ಧಿಪಡಿಸಿರುವ ಹೊಸ ತಂತ್ರಾಂಶದ ಮೂಲಕ, ರೈತರ ಎಫ್ಐಡಿ ಸಂಖ್ಯೆಯನ್ನು ಬಳಸಿಕೊಂಡು ಅವರು…
ಬಾವಿಗೆ ಉರುಳಿ ಬಿದ್ದ ಕಾರ್: ಒಂದೇ ಕುಟುಂಬದ 9 ಜನರ ದುರ್ಮರಣ..!
ಬಾವಿಗೆ ಉರುಳಿ ಬಿದ್ದ ಕಾರ್: ಒಂದೇ ಕುಟುಂಬದ 9 ಜನರ ದುರ್ಮರಣ..! ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ನೀರಿನಿಂದ ತುಂಬಿದ್ದ ಬಾವಿಗೆ ಕಾರು ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ದಿಂದೋರ…
ತುಮಕೂರು: ಹೊಸ ಬಡಾವಣೆ ಪೊಲೀಸ್ ಠಾಣೆಯ ಮಹಿಳಾ PSI ನಾಪತ್ತೆ; ಮಗಳಿಂದ ದೂರು ದಾಖಲು…!!!!
ತುಮಕೂರು: ಹೊಸ ಬಡಾವಣೆ ಪೊಲೀಸ್ ಠಾಣೆಯ ಮಹಿಳಾ PSI ನಾಪತ್ತೆ; ಮಗಳಿಂದ ದೂರು ದಾಖಲು ಪಿಎಸ್ಐ ಮಂಗಳಮ್ಮ ಅವರಿಗಾಗಿ ತೀವ್ರ ಹುಡುಕಾಟ ನಡೆಸಿದ ಮಗಳು, ಪತ್ತೆಯಾಗದಿದ್ದಾಗ ಹೊಸ ಬಡಾವಣೆ ಠಾಣೆಗೆ ತೆರಳಿ, ತಾಯಿ, ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ. ತುಮಕೂರು: ತುಮಕೂರಿನ…
