;

ಕೊಂಡ್ಲಹಳ್ಳಿ ಕ್ಷೇತ್ರದಲ್ಲಿ ನೂತನ ಗ್ರಾ.ಪಂ ಸದ್ಯಸರು ಮತ್ತು ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ.!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮುರು ತಾಲೂಕಿನ ಕೊಂಡ್ಲಹಳ್ಳಿ ಗ್ರಾಮದ ಬಿಳಿ ನೀರು ಚಿಲುಮೆ ಕ್ಷೇತ್ರದಲ್ಲಿ ಶನಿವಾರ ಕ್ಷೇತ್ರ ಬಿಜೆಪಿಯಿಂದ ಆಯೋಜಿಸಲಾಗಿದ್ದ ಬಿಜೆಪಿ ಬೆಂಬಲಿತ ಗ್ರಾಪಂ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತದಾರರ ಆಶೀರ್ವಾದದಿಂದ ಪಂಚಾಯಿತಿ…

ಬದಾಮಿಯಲ್ಲಿ ನನ್ನ ಸೋಲಿಗೆ ಸ್ವಪಕ್ಷದವರೇ ಕಾರಣ.! ಸ್ವಪಕ್ಷದವರ ವಿರುದ್ಧವೇ ಸಿಡಿದೆದ್ದ ಶ್ರೀರಾಮುಲು..!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು / ತಾಲೂಕಿನ ಕೊಂಡ್ಲಹಳ್ಳಿ ಯಲ್ಲಿ ಗ್ರಾ.ಪಂ ಅಧ್ಯಕ್ಷ  ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಾದಾಮಿ ಕ್ಷೇತ್ರದಲ್ಲಿ ಜನ ಅಲ್ಲ, ಬಿಜೆಪಿ ನಾಯಕರೇ ನನ್ನನ್ನು ಸೋಲಿಸಿದರು ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗ‌…

ಮಾನ್ಯ ಶಾಸಕರಿಂದ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ, ಎಂಬ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿದರು…!!!

ವರದಿ. ವಿರೇಶ್ ಎಚ್ಚರಿಕೆ ಪತ್ರಿಕೆ ವರದಿಗಾರ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಲೋಕಿಕೆರೆ ಗ್ರಾಮದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ “ಶ್ರೀ ಎನ್ ವೈ ಗೋಪಾಲಕೃಷ್ಣರವರು” ಇಂದು ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ’ ವಿಶೇಷ ಕಾರ್ಯಕ್ರಮದ ಅಂಗವಾಗಿ ಮತ ಕ್ಷೇತ್ರದ…

ಹೊಸಹಳ್ಳಿ ನಾಡ ಕಛೇರಿಯಲ್ಲಿ ಸರ್ವಜ್ಞ ಜಯಂತೋತ್ಸವ ಕಾರ್ಯಕ್ರಮ…!!!

ವರದಿ. ವಿರೇಶ್ ಎಚ್ಚರಿಕೆ ಪತ್ರಿಕೆ ವರದಿಗಾರ.. ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲ್ಲೂಕು ಹೊಸಹಳ್ಳಿ ನಾಡ ಕಛೇರಿಯಲ್ಲಿ ಸರ್ವಜ್ಞ ಜಯಂತೋತ್ಸವ ಕಾರ್ಯಕ್ರಮ ಹೊಸಹಳ್ಳಿ ನಾಡಕಛೇರಿ ಯಲ್ಲಿ ‘’ಸರ್ವಜ್ಞ ‘’ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತಾನಾಡಿ ಉಪತಹಶೀಲ್ದಾರರು ಚಂದ್ರ ಮೋಹನ್ ತಂದೆ ತಾಯಿಗಳಿಂದ ಅಗಲಿ ಪುಣ್ಯಕ್ಷೇತ್ರಗಳನ್ನೂ…

ನೂತನ ಸದಸ್ಯರು ಹಾಗೂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ….!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ 20.2.2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕು.– ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ…

ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮಪಂಚಾಯಿತಿ ಸದಸ್ಯರಿಗೆ ಸನ್ಮಾನ…!!!

ವರದಿ. ಸುರೇಶ್ ಹೊಳಲ್ಕೆರೆ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸನ್ಮಾನ.. ಹೊಳಲ್ಕೆರೆ ತಾಲೂಕಿನಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು., ಮತ್ತು ಸದಸ್ಯರುಗಳಿಗೆ. ಹೊಳಲ್ಕೆರೆಯ ಒಂಟಿಕಂಭದ ಮಠದ ಹತ್ತಿರವಿರುವ ಬಸವ ಭವನದಲ್ಲಿ ಸನ್ಮಾನ…

ಕಾನಾ ಹೋಸಹಳ್ಳಿ ಗ್ರಾಮಪಂಚಾಯಿತಿಯಲ್ಲಿ ವಿಶೇಷ ಸಭೆ ಜರುಗಿತು…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ 19 .2.2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ* *ತಾಲೂಕಿನ ಕಾನಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ದಿನಾಂಕ* *18-2-2021 ವಿಶೇಷ ಸಭೆ ಜರಗಿತು.* ಈ ಸಭೆಯಲ್ಲಿ ತಾಲೂಕು ಪಂಚಾಯತಿ ಅಧಿಕಾರಿಗಳಾದ ಬಸಣ್ಣನವರ ಗ್ರಾಮ…

ಕಣಕುಪ್ಪೆಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ, ಗ್ರಾಮಸ್ಥರಿಂದ ಕುಂದು ಕೊರತೆಗಳ 15 ಅರ್ಜಿ ಸ್ವೀಕಾರ…

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕು ಕಣಕುಪ್ಪೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಫೆಬ್ರವರಿ 20 ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು ಇದರ ಪೂರ್ವಭಾವಿಯಾಗಿ ಗ್ರಾಮದಲ್ಲಿನ ಕುಂದುಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಲಾಗಿದೆ. ಫೆಬ್ರವರಿ 10 ರಂದು ಉಪವಿಭಾಗಾಧಿಕಾರಿ ಗ್ರಾಮಕ್ಕೆ ಭೇಟಿ…

ಕೋನಸಾಗರ: ಗುತ್ತಿಗೆದಾರರ ಕಮಿಷನ್ ಹಾವಳಿ ತಪ್ಪಿಸಿ! ಕೂಲಿ ಹಣ ಸ್ಥಳದಲ್ಲೇ ನೀಡಿ-ಸಿ.ಇ.ಓ. ನಂದಿನಿದೇವಿ.!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ಕೋನಸಾಗರ ಗ್ರಾಮ ಪಂಚಾಯಿತಿಯಲ್ಲಿ ಇಂದು ನರೇಗಾಯೋಜನೆಯಲ್ಲಿ ಮಹಿಳೆಯ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎನ್ನುವ ಕಾರಣಕ್ಕೆ ಸರ್ಕಾರ ಮಹಿಳಾ ಕಾಯಕೋತವ ಜಾರಿ ಮಾಡಿದೆ. ಗ್ರಾಮೀಣ ಭಾಗದ ಮಹಿಳೆಯರು ಸೌಲಭ್ಯವನ್ನು ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಬಾಳಬೇಕೆಂದು ಜಿ.ಪಂ…

ಟಗರು ಕಳ್ಳರದ್ದೇ ಪೊಗರು…!!!

ವರದಿ. ಡಿ.ಎಂ. ಈಶ್ವರಪ್ಪ ಸಿದ್ದಾಪುರ *ಕೂಡ್ಲಿಗಿ:”ಟಗರು”ಕಳ್ಳರದ್ದೇ “ಪೊಗರು”*<>ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪೊಲೀಸ್ ಠಾಣಾ ವ್ಯ‍ಾಪ್ತಿಯಲ್ಲಿ, ಇತ್ತೀಚೆಗೆ ಟಗರು ಕಳ್ಳರ ಪೊಗರು ಪ್ರತಿಧ್ವನಿಸುತ್ತಿದೆ ಎಂಬುದು ನಾಗರೀಕರ ಅಭಿಪ್ರಾಯವಾಗಿದೆ.ಇದಕ್ಕೆ ಹಲವು ನಿದರ್ಶನಗಳಿದ್ದು ತಾಲೂಕಿನ ಬಡಲಡಕು ಗ್ರಾಮದಲ್ಲಿ ಮನೆಮಂದೆ ಕಟ್ಟಿದ್ದ 3ಟಗರುಗಳನ್ನು, ಕಳ್ಳರು ಕದ್ದಿದ್ದಾರೆ ಎನ್ನಲಾಗಿದೆ.ಸಂಬಂಧಿಸಿದಂತೆ…

;