ವರದಿ.ನಳಿನಿ ಬೆಂಗಳೂರು ಬೆಂಗಳೂರು(ಫೆ. 17): ರಾಜ್ಯಾದ್ಯಂತ ಇಂದು ಬೃಹತ್ ಐಟಿ ರೇಡ್ ನಡೆದಿದೆ. ತೆರಿಗೆ ವಂಚನೆಯ ಶಂಕೆ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಬಿಜಿಎಸ್, ಸಪ್ತಗಿರಿ, ಆಕಾಶ್ ಮೆಡಿಕಲ್ ಕಾಲೇಜು ಸೇರಿದಂತೆ ವಿವಿಧ ದೊಡ್ಡ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ…
Category: ಅಭಿವೃದ್ಧಿ
ಚಿಕ್ಕಜಂತಕಲ್ ಗ್ರಾಮಪಂಚಾಯಿತಿ ಆವರಣದಲ್ಲಿ ಗಿಡಗಳನ್ನು ಕಡಿಯದಂತೆ ಮನವಿ…
ವರದಿ. ದಾವಲ್ ಮಲ್ಲಿಕ್ ಚಿಕ್ಕಜಂತಕಲ್.ಗ್ರಾಮ ಪಂಚಾಯತ್ ಆವರಣದಲ್ಲಿನ ಗಿಡಗಳನ್ನು ಕಡಿಯದಂತೆ ಆಗ್ರಹಿಸಿ ಅರಣ್ಯ ಇಲಾಖೆ ಮತ್ತು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು..
ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು…
ವರದಿ. ಧನಂಜಯ್ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ.ರಾಮನಗರ ಹಗರಿಬೊಮ್ಮನಹಳ್ಳಿ 64ನೇ ಶ್ರೀ ವೆಂಕಟೇಶ್ವರ ರಥೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು .16/2/2021 ನೇ ಶ್ರೀ ವೆಂಕಟೇಶ್ವರ ಸ್ವಾಮಿಯ ರಥೋತ್ಸವವು ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು ಉತ್ಸವ ಮೂರ್ತಿಯನ್ನು ಅಲ್ಲಿ ವಿಶೇಷ ಪೂಜೆ…
ಬೆಳ್ಳಗಟ್ಟ ಗ್ರಾಮಪಂಚಾಯಿತಿ ಆವರಣದಲ್ಲಿ ಪರಿಶೋಧನೆ ಕಾರ್ಯಕ್ರಮ ಜರುಗಿತು…
ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ , 16.2.2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಬೆಳಗಟ್ಟ ಗ್ರಾಮ* ತಾಲೂಕಿನ ಬೆಳಗಟ್ಟ ಗ್ರಾಮ ಪಂಚಾಯತಿ ಕಾರ್ಯಾಲಯದ ಆವರಣದಲ್ಲಿ ಈ ದಿನ ಸಾಮಾಜಿಕ ಪರಿಶೋಧನೆ ಕಾರ್ಯಕ್ರಮ ಜರುಗಿತು 2020 -21 ನೇ ಸಾಲಿನ…
ತಾಯಕನಹಳ್ಳಿ: ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆ..!!
ವರದಿ. ಡಿ. ಎಂ.ಈಶ್ವರಪ್ಪ ಸಿದ್ದಾಪುರ ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ತಾಯಕನಹಳ್ಳಿ ಗ್ರಾಮದಲ್ಲಿ ಇಂದು 15-02-2021ರ ಶ್ರೀ ವೀರಾಂಜನೇಯ ಸ್ವಾಮಿಯ ರಥೋತ್ಸವ ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಉತ್ಸವ ಮೂರ್ತಿಯನ್ನಿಟ್ಟು ಅಲ್ಲಿ ವಿಶೇಷ ಪೂಜಾ ಕೈಂಕರ್ಯ, ಅಭಿಷೇಕಗಳು…
ಬಿ.ಜಿ.ಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣ: ಒತ್ತಾಯಿಸಿ ಪ್ರತಿಭಟನೆ.!!
ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ ಕೆರೆ ಬಸವೇಶ್ವರ ಬಡಾವಣೆಯ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ. ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಆಕ್ರೋಶಗೊಂಡ ಗ್ರಾಮಸ್ಥರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ…
ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರ ಸಾವು…!!!
ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ಕೂಡ್ಲಿಗಿ ಕೆಕೆಹಟ್ಟಿ: ಅಪರಿಚಿತ ವಾಹನ ಬೈಕ್ ಡಿಕ್ಕಿ- ಯುವಕ ಮೃತ*<>ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿ,ಕೆರೆಕಾವಲರಹಟ್ಟಿ ಗ್ರಾಮದ ಯುವಕ ನೋರ್ವ ವಾಹನ ಹರಿದು ಮೃತಪಟ್ಟಿರುವ ಘಟನೆ ಫೆ16ರಂದು ಬೆಳಿಗಿನ ಜಾವ ಜರುಗಿದೆ.ಕೆಕೆ ಹಟ್ಟಿ…
ಕಾಡುಗೋಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯ….!!”
ವರದಿ. ಶಶಿಕುಮಾರ್ ಚಳ್ಳಕೆರೆ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಸೋಮವಾರ ‘ಉರುಳು ಸೇವೆ’ಯೊಂದಿಗೆ ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಪಂಗಡಕ್ಕೆ ಸೇರಲು ಎಲ್ಲ ಅರ್ಹತೆ ಇದ್ದರೂ ಸಮುದಾಯವನ್ನು ವಂಚಿಸಲಾಗುತ್ತಿದೆ. ಇನ್ನಾದರೂ…
ಹಗಲಿನಲ್ಲಿ 5ಗಂಟೆ ವಿದ್ಯುತ್ ನೀಡುವಂತೆ ರೈತರಿಂದ ಧರಣಿ…
ವರದಿ. ಸುರೇಶ್ ಹೊಳಲ್ಕೆರೆ ಹಗಲಿನಲ್ಲಿ 5 ಘಂಟೆ ವಿದ್ಯುತ್ ನೀಡುವಂತೆ ಬೆಸ್ಕಾಂ ಕಛೇರಿ ಮುಂದೆ ಧರಣಿ ನಡೆಸಿದ ರೈತರು.. ರಾತ್ರಿ ವೇಳೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿರುವುದರಿಂದ ರೈತರಿಗೆ ತೋಟ ಹಾಗೂ ಹೊಲಗಳಿಗೆ ಹೋಗುವುದಕ್ಕೆ ತೊಂದರೆಯಾಗುತ್ತಿದೆ. ಹಾಗೆ ದಿನದಲ್ಲಿ ಕೇವಲ ಒಂದೂವರೆ…
ಸಂತ ಸೇವಾಲಾಲ್ ಜಯಂತಿಯಲ್ಲಿ ಜಿ.ಪಂ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸಲಹೆ..
ವರದಿ. ಶಶಿಕುಮಾರ್ ಚಳ್ಳಕೆರೆ ಸಂತ ಸೇವಾಲಾಲ್ ಜಯಂತಿಯಲ್ಲಿ ಜಿ.ಪಂ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸಲಹೆ ಪ್ರತಿ ದಿನ ದಾರ್ಶನಿಕರ ತತ್ವಾದರ್ಶಗಳ ಸ್ಮರಿಸಿ ಚಿತ್ರದುರ್ಗ, ಫೆಬ್ರುವರಿ15: ಕೇವಲ ಜಯಂತಿ ದಿನ ಮಾತ್ರ ದಾರ್ಶನಿಕರನ್ನು ಸ್ಮರಿಸದೇ ಪ್ರತಿ ದಿನವೂ ದಾರ್ಶನಿಕರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು…
