;

ಮಾನ್ಯ ಮುಖ್ಯಮಂತ್ರಿಗಳಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮೊಬೈಲ್ ಆಪ್ ಬಿಡುಗಡೆ…

ವರದಿ. ಮಂಜುನಾಥ್ ದೊಡ್ಡಮನಿ ಹೊಸಪೇಟೆ ನಿನ್ನೆ ಮಾನ್ಯ ಮುಖ್ಯ ಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ರವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಆಯೋಜಿಸಿದ್ದ “ಮೊಬೈಲ್ ಆ್ಯಪ್ ಮತ್ತು ಜಿ.ಪಿ.ಎಸ್. ಟ್ರ್ಯಾಕಿಂಗ್…

ಷಾರ್ಟ್ ಸರ್ಕ್ಯುಟ್ ತಪ್ಪಿದ ಅನಾಹುತ…

ವರದಿ. ಧನಂಜಯ್ *ಹಗರಿಬೊಮ್ಮನಹಳ್ಳಿ:ಷಾರ್ಟ್ ಸರ್ಕ್ಯೂಟ್ ತಪ್ಪಿದ ಅನಾಹುತ*<->ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಉಪನೊಂದಣಾಧಿಕಾರಿ ಕಛೇರಿಯಲ್ಲಿ,ಮಂಗಳವಾರ ರಾತ್ರಿ ಷಾರ್ಟ್ ಸರ್ಕ್ಯೂಟ್ ಉಂಟಾಗಿ ಅಗ್ನಿ ಕಾಣಿಸಿಕೊಂಡಿದೆ.ಕವೇರಿಯಲ್ಲಿರುವ ಕಂಪ್ಯೂಟರ್, ಪ್ರಿಂಟರ್,ಜೆರಾಕ್ಸ್ ,ಕೆಲ ದಾಖಲಾತಿಗಳು ಸುಟ್ಟಿವೆ.ಸಿಬ್ಬಂದಿ ಮಹೇಶ ಕಛೇರಿ ಬೀಗ ಮುರಿದು ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದ್ದಾರೆ.ಅವರ ಸಮಯ ಪ್ರಜ್ಞೆಯಿಂದಾಗಿ…

ನಿಯಮ ಉಲ್ಲಂಘನೆ ಸರ್ವರಿಗೂ ಸಂಕಷ್ಟ-ಪಿಎಸ್ಐ ರಾಮಪ್ಪ…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ಗುಡೇಕೋಟೆ:ನಿಯಮ ಉಲ್ಲಂಘನೆ ಸರ್ವರಿಗೂ ಸಂಕಷ್ಟ-ಪಿಎಸ್ಐ ರಾ‍ಮಪ್ಪ*<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲೆಯಲ್ಲಿ,ಪೊಲೀಸ್ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಜರುಗಿತು. ಪಿಎಸ್ಐ ರಾಮಪ್ಪ ಮಾತನಾಡಿ ಯುವಕರು ದೇಶದ…

ಸ್ವ ಸಹಾಯ ಸಂಘಗಳು ಆರ್ಥಿಕವಾಗಿ ಸದೃಢವಾಗಬೇಕು….

ವರದಿ. ಧನಂಜಯ್ ಹಡಗಲಿ ಸ್ವ ಸಹಾಯ ಸಂಘಗಳು ಆರ್ಥಿಕವಾಗಿ ಸದೃಢವಾಗಬೇಕು: ಕೆ.ಲಲಿತಮ್ಮ ಹೂವಿನಹಡಗಲಿ: ಪಟ್ಟಣದ ಕೃಷಿ ಇಲಾಖೆ ವತಿಯಿಂದ ಸ್ವ ಸಹಾಯ ಸಂಘಗಳಿಗೆ ತರಭೇತಿ ನೀಡಲಾಯಿತು. ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತಿ ಬಳ್ಳಾರಿ, ಕೃಷಿ ಇಲಾಖೆ ಹೂವಿನಹಡಗಲಿ ತಾಲೂಕು ಸಹಾಯಕ ಕೃಷಿ…

ವಜಾಗೊಂಡಿದ್ದ ಪೇದೆ ಅಸ್ಪಸ್ಥತೆಯಿಂದ ಮೃತ…

ವರದಿ. ಡಿ.ಎಂ. ಈಶ್ವರಪ್ಪ ಸಿದ್ದಾಪುರ ಜುಟ್ಲಲಿಂಗನಹಟ್ಟಿ:ವಜಾಗೊಂಡಿದ್ದ ಪೇದೆ ಅಸ್ವಸ್ಥತೆಯಿಂದ ಮೃತ*<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಜುಟ್ಲ ಲಿಂಗನಹಟ್ಟಿ ಗ್ರಾಮದಲ್ಲಿ, ತೀರಾ ಅಸ್ವಸ್ಥತೆಯಿಂದ ಬಳಲುತಿದ್ದ ವ್ಯಕ್ತಿ ಮೃತ ಪಟ್ಟಿರುವ ಘಟನೆ ಜ17ರಂದು ಜರುಗಿದೆ. ಮೃತನು ಬಿಜಾಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕು ಹುಣಸಿಹಾಳ್…

ರಾಷ್ಟ್ರೀಯ ಹೆದ್ದಾರಿ “ಹಾನಗಲ್ ರಾಯದುರ್ಗ” ರಸ್ತೆ ವಿಸ್ತರಣೆ ಕಾರ್ಯ ಶೀಘ್ರ..!!

ವರದಿ. ಮಂಜುನಾಥ್, ಎಚ್ ಚಿತ್ರದುರ್ಗ: ಮೊಳಕಾಲ್ಮುರು: ಪಟ್ಟಣ ಹೃದಯ ಭಾಗದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ (ಹಾನಗಲ್-ರಾಯದುರ್ಗ ರಸ್ತೆ) ವಿಸ್ತರಣೆ ಕಾರ್ಯವನ್ನು ಶೀಘ್ರವೇ ಕೈಗೆತ್ತಿಕೊಳ್ಳುವ ಚಟುವಟಿಕೆಗಳು ನಡೆಯುತ್ತಿವೆ.20ಕ್ಕೂ ಹೆಚ್ಚು ವರ್ಷಗಳಿಂದ ಈ ರಸ್ತೆಯನ್ನು ವಿಸ್ತರಣೆ ಮಾಡಲಾಗುವುದು ಎಂಬ ವದಂತಿ ಹರಿದಾಡುತ್ತಿದೆ. ಆದರೆ…

ಕಾನಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷಿತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ.19.1.2021. ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ..* ತಾಲೂಕಿನ ಕಾನಹೊಸಹಳ್ಳಿ ಗ್ರಾಮದಲ್ಲಿ32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಮಾಸಿಕ ಕಾರ್ಯಕ್ರಮವನ್ನು ಕಾನಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರ ಸಮ್ಮುಖದಲ್ಲಿ,ಮಾನ್ಯ ಶ್ರೀಯುತ ಪಿ ಸ್…

ಗುಡೇಕೋಟೆ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ…!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ದಿನಾಂಕ . 19.1.2021. ಕೂಡ್ಲಿಗಿ ತಾಲೂಕು ಗುಡೆಕೋಟೆ:– 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ*32 ನೇ ರಾಷ್ಠ್ರೀಯ ರಸ್ಥೆ ಸುರಕ್ಷತ ಸಪ್ತಹ ಮಾಸಿಕ ಕಾರ್ಯಕ್ರಮವನ್ನು ಕರ್ನಾಟಕ ಪಬ್ಲೀಕ್ ಸ್ಕೂಲ್ ಪ್ರೌಢಶಾಲಾ ವಿಭಾಗ…

ಕ,ಹಾ,ಮ,ಪ್ರಯೋಜಿತ ವತಿಯಿಂದ ಆರೋಗ್ಯ ಅರಿವು!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ಚಿಕ್ಕೋಬನಹಳ್ಳಿ: ಕ.ಹಾ.ಮ.ಪ್ರಯೋಜಿತ ಆರೋಗ್ಯ ಅರಿವು*<-> ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಚಿಕ್ಕೋಬನಹಳ್ಳಿಯಲ್ಲಿ, ಕರ್ನಾಟಕ ಹಾಲು ಮಂಡಳಿಯ ಸಂಜೀವಿನಿ ಯೋಜನೆಯಡಿಯಲ್ಲಿ. ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮಹಿಳೆಯರಿಗೆ ಮತ್ತು ಮಕ್ಕಳಿಗೆ,ಆರೋಗ್ಯ ಹಾಗೂ ಪೌಷ್ಟಿಕ ಆಹಾರದ…

25ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟ…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ *ಕೂಡ್ಲಿಗಿ:25ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟ*<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ 25 ಗ್ರಾ.ಪಂ.ಗಳ ಅಧ್ಯಕ್ಷ ಉಪಾಧ್ಯಕ್ಷರ, ನಿಯಮಾವಳಿಗಳ ಪ್ರಕಾರ ಮೀಸಲಾತಿಯನ್ನು ನಿಗಧಿ ಪಡಿಸಿ ಪ್ರಕಟಿಸಲಾಗಿದೆ. ಮೀಸಲಾತಿ ಸಭೆ ಪಟ್ಟಣದ ಚಿತ್ರಮಂದಿರದಲ್ಲಿ,ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿವಿದ…

;