ಬಸ್ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿದ್ದ ಅಂತರರಾಜ್ಯ ಕಳ್ಳರ ಗ್ಯಾಂಗ್ ಬಲೆಗೆ: 225 ಗ್ರಾಂ ಚಿನ್ನ ವಶ…!!! ಬೆಳಗಾವಿ ಪೊಲೀಸರ ಕಾರ್ಯಾಚರಣೆ; ಉತ್ತರ ಪ್ರದೇಶ ಮೂಲದ 11 ಆರೋಪಿಗಳ ಬಂಧನ ಬೆಳಗಾವಿ: ಜಿಲ್ಲೆಯ ವಿವಿಧ ಬಸ್ ಮಾರ್ಗಗಳಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡುತ್ತಿದ್ದ…
Category: ಅಭಿವೃದ್ಧಿ
ಗ್ರಾಮ ಪಂಚಾಯತಿಯಲ್ಲಿ ನರೇಗಾ ಕೂಲಿ ಕಾರ್ಮಿಕರ ಕಳಿಲಿ ಸರಿಪಡಿಸಲು ಕಾರ್ಮಿಕರ ಆಗ್ರಹ…!!!
ಗ್ರಾಮ ಪಂಚಾಯತಿಯಲ್ಲಿ ನರೇಗಾ ಕೂಲಿ ಕಾರ್ಮಿಕರ ಕಳಿಲಿ ಸರಿಪಡಿಸಲು ಕಾರ್ಮಿಕರ ಆಗ್ರಹ… ಸಂಡೂರು ತಾಲೂಕು ವಿಠಲಪುರ ಗ್ರಾಮ ಪಂಚಾಯತಿಯಲ್ಲಿ ನರೇಗಾ ಕೂಲಿ ಕಾರ್ಮಿಕರ ಕೂಲಿ ನೀಡುವ ವಿಷಯದಲ್ಲಿ ತಾರತಮ್ಯವಾಗಿದೆ ಎಂದು ಕೂಲಿ ಕಾರ್ಮಿಕರು ಆರೋಪಿಸಿದರು. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೂರು…
ರೌಡಿಗಳಿಗೆ ಖಾಕಿ ಖಡಕ್ ಎಚ್ಚರಿಕೆ… ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆಗಳ ಬಿಗಿ ಕಾರ್ಯಾಚರಣೆ!”
ರೌಡಿಗಳಿಗೆ ಖಾಕಿ ಖಡಕ್ ಎಚ್ಚರಿಕೆ… ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆಗಳ ಬಿಗಿ ಕಾರ್ಯಾಚರಣೆ!” ಬೆಳ್ಳಂಬೆಳಗ್ಗೆ ರೌಡಿಗಳಿಗೆ ಪೊಲೀಸರ ಶಾಕ್..! 97 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ.. ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಉತ್ತರ…
ಪತಂಜಲಿ ಯೋಗ ಸಂಸ್ಥೆ ,ಪತ್ರಕರ್ತ ಸಂಘಗಳಿಂದ 12ನೇ ವರ್ಷದ ಯೋಗ ದಿನಾಚರಣೆ…!!!
ಪತಂಜಲಿ ಯೋಗ ಸಂಸ್ಥೆ ,ಪತ್ರಕರ್ತ ಸಂಘಗಳಿಂದ 12ನೇ ವರ್ಷದ ಯೋಗ ದಿನಾಚರಣೆ… ಹೊನ್ನಾಳಿಯ ಪಟ್ಟಣದಲ್ಲಿರುವ ಶ್ರೀ ಹಿರೇಕಲ್ಮಠದ ಆವರಣದಲ್ಲಿ ಇಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಶ್ರೀ ಷ,ಬ್ರ ಶ್ರೀ ಒಡೆಯರ್ ಡಾಕ್ಟರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು…
ಚಿಕ್ಕೋಡಿ ನಗರದಲ್ಲಿ ಭೀಮ ದ್ವನಿ ಸಂಘಟನೆ ವತಿಯಿಂದ ಭ್ರಷ್ಟಾಚಾರ ವಿರುದ್ಧ ಪೂರ್ವ ಬಾವಿ ಸಭೆ….!!!!
ಚಿಕ್ಕೋಡಿ ನಗರದಲ್ಲಿ ಭೀಮ ದ್ವನಿ ಸಂಘಟನೆ ವತಿಯಿಂದ ಭ್ರಷ್ಟಾಚಾರ ವಿರುದ್ಧ ಪೂರ್ವ ಬಾವಿ ಸಭೆ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ನೆರವೇರಲಾಯಿತು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ಇಂದು ದಿನಾಂಕ 21/06/2026 ರಂದು ಲೋಕೋಪಯೋಗಿ ಇಲಾಖೆಯ ಪ್ರವಾಸಿಮಂದಿರದಲ್ಲಿ ದಲಿತ ಸಂಘರ್ಷ ಸಮಿತಿ ಭೀಮ…
ಕರ್ನಾಟಕದಲ್ಲಿ, ಮದ್ಯಪಾನ ಮಾಡಲು ಮತ್ತು ಖರೀದಿಸಲು ಕಾನೂನುಬದ್ಧ ವಯಸ್ಸು 21 ವರ್ಷಗಳು…!!!
ಕರ್ನಾಟಕದಲ್ಲಿ, ಮದ್ಯಪಾನ ಮಾಡಲು ಮತ್ತು ಖರೀದಿಸಲು ಕಾನೂನುಬದ್ಧ ವಯಸ್ಸು 21 ವರ್ಷಗಳು. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ ಪಡೆದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.…
ಜಿಲ್ಲಾಧಿಕಾರಿಗಳು ಸಿಂಧನೂರು ತಾಲ್ಲೂಕಿಗೆ ಭೇಟಿ…!!!
ಜಿಲ್ಲಾಧಿಕಾರಿಗಳು ಸಿಂಧನೂರು ತಾಲ್ಲೂಕಿಗೆ ಭೇಟಿ ನೀಡಿ ವಿವಿಧ ಸಾರ್ವಜನಿಕ ಸೇವಾ ಕೇಂದ್ರಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅವರು ತಾಲ್ಲೂಕು ಆಸ್ಪತ್ರೆಯನ್ನು ಭೇಟಿ ನೀಡಿ ರೋಗಿಗಳಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳು, ವೈದ್ಯಕೀಯ ಸೌಲಭ್ಯಗಳು, ಔಷಧಿಗಳ ಲಭ್ಯತೆ ಹಾಗೂ ಆಸ್ಪತ್ರೆಯ…
ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಫುಟ್ಬಾಲ್ ಕ್ರೀಡಾಕೂಟ…!!!
ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಫುಟ್ಬಾಲ್ ಕ್ರೀಡಾಕೂಟ ಬಳ್ಳಾರಿ: ಜಾಗತಿಕ ಕ್ರೀಡಾಕೂಟವಾದ ‘ಫೀಫಾ’ ದ ಆಯೋಜನೆ, ಸಂಘಟನೆ, ನಿಯಮಗಳು ಪ್ರತಿ ಕ್ರೀಡಾಪಟುವಿಗೆ ನೈಜ ಅನುಭವ ಹಾಗೂ ಜೀವನಪಾಠ ಹೇಳಿಕೊಡುತ್ತವೆ ಎಂದು ವಿವಿಯ ಕುಲಸಚಿವ ಪ್ರೊ ವಿ ಲೋಕೇಶ್ ಹೇಳಿದರು. ವಿಜಯನಗರ ಶ್ರೀ…
ಬಳ್ಳಾರಿಯಲ್ಲಿ ಹಿರಿಯ ಶಸ್ತ್ರಚಿಕಿತ್ಸಕರಿಗೆ ಸನ್ಮಾನ ಹಾಗೂ ವೈಜ್ಞಾನಿಕ ಉಪನ್ಯಾಸದೊಂದಿಗೆ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ…!!!!
ಬಳ್ಳಾರಿಯಲ್ಲಿ ಹಿರಿಯ ಶಸ್ತ್ರಚಿಕಿತ್ಸಕರಿಗೆ ಸನ್ಮಾನ ಹಾಗೂ ವೈಜ್ಞಾನಿಕ ಉಪನ್ಯಾಸದೊಂದಿಗೆ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ ಬಳ್ಳಾರಿ: ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ವಾರಾಚರಣೆಯ ಅಂಗವಾಗಿ, ಶುಕ್ರವಾರ ನಗರದ ಖಾಸಗಿ ಹೋಟೆಲ್ನಲ್ಲಿ ಕೆಎಸ್ಸಿ-ಎಎಸ್ಐ ಬಳ್ಳಾರಿ ನಗರ ಶಾಖೆಯ ಆಶ್ರಯದಲ್ಲಿ “ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ” ಆಚರಿಸಲಾಯಿತು. ಈ ಸಂದರ್ಭದಲ್ಲಿ…
ಕಾನಾಮಡುಗು|ಶರಣ ಬಸವೇಶ್ವರ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ…!!!
ಕಾನಾಮಡುಗು|ಶರಣ ಬಸವೇಶ್ವರ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ… ಕಾನಾಹೊಸಹಳ್ಳಿ:- ವಿಶ್ವ ಪರಿಸರ ದಿನದ ಅಂಗವಾಗಿ ಶ್ರೀ ಶರಣ ಬಸವೇಶ್ವರ ಶಿಕ್ಷಕರ ಶಿಕ್ಷಣ ತರಬೇತಿ ಸಂಸ್ಥೆ ಕಾನಾಮಡುಗು ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ…
